gond-art-stories-of-the-forest-and-the-land-kn

Bhopal, Madhya Pradesh

Apr 07, 2024

ಗೊಂಡ ಕಲೆ: ಕಾಡು ಮತ್ತು ನೆಲದ ಕಥೆಗಳು

ಸುರೇಶ್‌ ಧುರ್ವೆ ತಮ್ಮ ಚಿತ್ರಕಲೆಯ ಮೂಲಕ ಕಥೆಗಳನ್ನು ಹೇಳುತ್ತಾರೆ... ಇವು ಇಲ್ಲಿನ ಜನರು ಪರಸ್ಪರ ಅವಲಂಬಿಸಿ ಬದುಕುವ ಕಾಡು, ಮರ, ಪ್ರಾಣಿಗಳು ಮತ್ತು ಜನರ ಕಥೆಗಳನ್ನು ಹೇಳುತ್ತವೆ. ಭೋಪಾಲದಲ್ಲಿ ಬದುಕುವ ಇವರಂತ ಕಲಾವಿದರು 2023ರಲ್ಲಿ ಕಲೆಗೆ ನೀಡಲಾದ ಜಿಯೋಗ್ರಾಫಿಕಲ್‌ ಇಂಡಿಕೇಟರ್‌ ಪ್ರಮಾಣೀಕರಣದಲ್ಲಿ ತಮ್ಮ ಗುಂಪಿನ ಹೆಸರನ್ನು ಅರ್ಜಿದಾರರಾಗಿ ಹೆಸರಿಸಲಾಗಿಲ್ಲ ಎಂದು ಹೇಳುತ್ತಾರೆ

Want to republish this article? Please write to [email protected] with a cc to [email protected]

Author

Priti David

ಪ್ರೀತಿ ಡೇವಿಡ್ ಪರಿ ಬಹುಮಾಧ್ಯಮ ವೇದಿಕೆಯ ಕಾರ್ಯನಿರ್ವಾಹಕ ಸಂಪಾದಕರು. ಅವರು ಕಾಡುಗಳು, ಆದಿವಾಸಿಗಳು ಮತ್ತು ಜೀವನೋಪಾಯಗಳ ಬಗ್ಗೆ ಬರೆಯುತ್ತಾರೆ. ಪ್ರೀತಿ ಪರಿಯ ಎಜುಕೇಷನ್ ವಿಭಾಗವನ್ನು ಮುನ್ನಡೆಸುತ್ತಾರೆ ಮತ್ತು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮಕ್ಕೆ ತರಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ.

Editor

Vishaka George

ವಿಶಾಖಾ ಜಾರ್ಜ್ ಪರಿಯಲ್ಲಿ ಹಿರಿಯ ಸಂಪಾದಕರಾಗಿದ್ದಾರೆ. ಅವರು ಜೀವನೋಪಾಯ ಮತ್ತು ಪರಿಸರ ಸಮಸ್ಯೆಗಳ ಬಗ್ಗೆ ವರದಿ ಮಾಡುತ್ತಾರೆ. ವಿಶಾಖಾ ಪರಿಯ ಸಾಮಾಜಿಕ ಮಾಧ್ಯಮ ಕಾರ್ಯಗಳ ಮುಖ್ಯಸ್ಥರಾಗಿದ್ದಾರೆ ಮತ್ತು ಪರಿಯ ಕಥೆಗಳನ್ನು ತರಗತಿಗೆ ತೆಗೆದುಕೊಂಡು ಹೋಗಲು ಮತ್ತು ವಿದ್ಯಾರ್ಥಿಗಳು ತಮ್ಮ ಸುತ್ತಲಿನ ಸಮಸ್ಯೆಗಳನ್ನು ದಾಖಲಿಸಲು ಸಹಾಯ ಮಾಡಲು ಎಜುಕೇಷನ್ ತಂಡದಲ್ಲಿ ಕೆಲಸ ಮಾಡುತ್ತಾರೆ.

Video Editor

Sinchita Parbat

ಸಿಂಚಿತಾ ಪರ್ಬತ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಹಿರಿಯ ವೀಡಿಯೊ ಸಂಪಾದಕರು ಮತ್ತು ಸ್ವತಂತ್ರ ಛಾಯಾಗ್ರಾಹಕರು ಮತ್ತು ಸಾಕ್ಷ್ಯಚಿತ್ರ ನಿರ್ಮಾಪಕರು. ಅವರ ಹಿಂದಿನ ವರದಿಗಳು ಸಿಂಚಿತಾ ಮಾಜಿ ಎಂಬ ಹೆಸರಿನಲ್ಲಿವೆ.

Translator

Charan Aivarnad

ಚರಣ್‌ ಐವರ್ನಾಡು ಲೇಖಕ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.