how-will-ragi-grow-in-this-heat-kn

Nilgiris, Tamil Nadu

Jul 20, 2024

ʼಈ ಬಿಸಿಲಿಗೆ ರಾಗಿ ಹೇಗೆ ಬೆಳೆಯುತ್ತದೆʼ

ನೀಲಗಿರಿ ಪ್ರದೇಶದಲ್ಲಿ ವಾತಾವರಣ ಬದಲಾಗುತ್ತಿದೆ. ಈಗ ಇಲ್ಲಿ ಹೆಚ್ಚಾಗಿ ಬೆಚ್ಚಗಿನ ಹಾಗೂ ಶುಷ್ಕ ವಾತಾವರಣವಿರುತ್ತದೆ. ಇಲ್ಲಿನ ಇರುಳ ಹಾಗೂ ಸೋಲಿಗ ಆದಿವಾಸಿ ಸಮುದಾಯಗಳು ಹೇಳುವಂತೆ ಇಲ್ಲಿನ ಬದಲಾಗುತ್ತಿರುವ ವಾತಾವರಣದಿಂದಾಗಿ ಈ ಪ್ರದೇಶದಲ್ಲಿ ರಾಗಿ, ಚೋಳಮ್‌ ಮತ್ತು ಸಾಮೈ ರೀತಿಯ ಏಕದಳ ಧಾನ್ಯಗಳನ್ನು ಬೆಳೆಯಲು ಕಷ್ಟವಾಗುತ್ತಿದೆ

Want to republish this article? Please write to zahra@ruralindiaonline.org with a cc to namita@ruralindiaonline.org

Author

Sanviti Iyer

ಸಾನ್ವಿತಿ ಅಯ್ಯರ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಕಂಟೆಂಟ್‌ ಸಂಯೋಜಕಿ. ಅವರು ಗ್ರಾಮೀಣ ಭಾರತದ ಸಮಸ್ಯೆಗಳನ್ನು ದಾಖಲಿಸಲು ಮತ್ತು ವರದಿ ಮಾಡುವ ವಿದ್ಯಾರ್ಥಿಗಳಿಗೆ ನೆರವು ನೀಡುವ ಕೆಲಸ ಮಾಡುತ್ತಾರೆ.

Editor

Priti David

ಪ್ರೀತಿ ಡೇವಿಡ್ ಅವರು ಪರಿಯ ಕಾರ್ಯನಿರ್ವಾಹಕ ಸಂಪಾದಕರು. ಪತ್ರಕರ್ತರು ಮತ್ತು ಶಿಕ್ಷಕರಾದ ಅವರು ಪರಿ ಎಜುಕೇಷನ್ ವಿಭಾಗದ ಮುಖ್ಯಸ್ಥರೂ ಹೌದು. ಅಲ್ಲದೆ ಅವರು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮದಲ್ಲಿ ಆಳವಡಿಸಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ ಮತ್ತು ನಮ್ಮ ಕಾಲದ ಸಮಸ್ಯೆಗಳನ್ನು ದಾಖಲಿಸುವ ಸಲುವಾಗಿ ಯುವಜನರೊಂದಿಗೆ ಕೆಲಸ ಮಾಡುತ್ತಾರೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು shankarkenchanur@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.