indias-legislation-a-parliamentary-shift-kn

Apr 15, 2024

ಭಾರತದ ಶಾಸಕಾಂಗ: ಸಂಸದೀಯ ಬದಲಾವಣೆ

ಭಾರತ ಸರ್ಕಾರವು 2023-24 ರ ಹಣಕಾಸು ವರ್ಷದಲ್ಲಿ ಶಾಸಕಾಂಗದಲ್ಲಿ ಮಹತ್ವದ ಬದಲಾವಣೆಗಳನ್ನು ತಂದಿದೆ. ಈ ಲೇಖನದಲ್ಲಿ ರಾಷ್ಟ್ರದ ಸಾಂವಿಧಾನಿಕ ಮೌಲ್ಯಗಳನ್ನು ಮುಂದಿಟ್ಟುಕೊಂಡು ಕಾನೂನುಗಳಲ್ಲಿ ಮಾಡಿರುವ ಪ್ರಮುಖ ತಿದ್ದುಪಡಿಗಳ ಬಗ್ಗೆ ವಿವರಿಸಲಾಗಿದೆ

Want to republish this article? Please write to zahra@ruralindiaonline.org with a cc to namita@ruralindiaonline.org

Editor

PARI Library Team

ದೀಪಾಂಜಲಿ ಸಿಂಗ್, ಸ್ವದೇಶ ಶರ್ಮಾ ಮತ್ತು ಸಿದ್ಧಿತಾ ಸೋನವಾಣೆ ಅವರ ಪರಿ ಲೈಬ್ರರಿ ತಂಡವು ಜನಸಾಮಾನ್ಯರ ಸಂಪನ್ಮೂಲ ಸಂಗ್ರಹವನ್ನು ರಚಿಸುವ ಪರಿಯ ಧ್ಯೇಯಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಂಗ್ರಹಿಸುತ್ತದೆ.

Translator

Charan Aivarnad

ಚರಣ್‌ ಐವರ್ನಾಡು ಲೇಖಕ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು charanaivar@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.

Author

Siddhita Sonavane

ಸಿದ್ಧಿತಾ ಸೊನಾವಣೆ ಪತ್ರಕರ್ತರು ಮತ್ತು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದಲ್ಲಿ ವಿಷಯ ಸಂಪಾದಕರಾಗಿ ಮಾಡುತ್ತಿದ್ದಾರೆ. ಅವರು 2022ರಲ್ಲಿ ಮುಂಬೈನ ಎಸ್ಎನ್‌ಡಿಟಿ ಮಹಿಳಾ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದರು ಮತ್ತು ಅದರ ಇಂಗ್ಲಿಷ್ ವಿಭಾಗದಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿದ್ದಾರೆ.