kushalgarhs-blouse-tailor-stitches-her-own-story-kn

Banswara, Rajasthan

Apr 30, 2024

ಕುಶಾಲಗಢ: ತನ್ನದೇ ಕತೆ ಹೊಲಿಯುತ್ತಿರುವ ಟೈಲರ್‌

ಶಾರದ ಮಕ್ವಾನಾ ಅವರು ರಾಜಸ್ಥಾನದ ಬನ್ಸ್ವಾರಾ ಜಿಲ್ಲೆಯ ಈ ಸಣ್ಣ ಪಟ್ಟಣದಲ್ಲಿ ಟೈಲರಿಂಗ್ ಅಂಗಡಿ ಮತ್ತು ಬ್ಯೂಟಿ ಪಾರ್ಲರ್ ನಡೆಸುತ್ತಿದ್ದಾರೆ. ಇದು ಅವರ ಕಥೆ

Want to republish this article? Please write to [email protected] with a cc to [email protected]

Author

Priti David

ಪ್ರೀತಿ ಡೇವಿಡ್ ಪರಿ ಬಹುಮಾಧ್ಯಮ ವೇದಿಕೆಯ ಕಾರ್ಯನಿರ್ವಾಹಕ ಸಂಪಾದಕರು. ಅವರು ಕಾಡುಗಳು, ಆದಿವಾಸಿಗಳು ಮತ್ತು ಜೀವನೋಪಾಯಗಳ ಬಗ್ಗೆ ಬರೆಯುತ್ತಾರೆ. ಪ್ರೀತಿ ಪರಿಯ ಎಜುಕೇಷನ್ ವಿಭಾಗವನ್ನು ಮುನ್ನಡೆಸುತ್ತಾರೆ ಮತ್ತು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮಕ್ಕೆ ತರಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ.

Editor

Vishaka George

ವಿಶಾಖಾ ಜಾರ್ಜ್ ಪರಿಯಲ್ಲಿ ಹಿರಿಯ ಸಂಪಾದಕರಾಗಿದ್ದಾರೆ. ಅವರು ಜೀವನೋಪಾಯ ಮತ್ತು ಪರಿಸರ ಸಮಸ್ಯೆಗಳ ಬಗ್ಗೆ ವರದಿ ಮಾಡುತ್ತಾರೆ. ವಿಶಾಖಾ ಪರಿಯ ಸಾಮಾಜಿಕ ಮಾಧ್ಯಮ ಕಾರ್ಯಗಳ ಮುಖ್ಯಸ್ಥರಾಗಿದ್ದಾರೆ ಮತ್ತು ಪರಿಯ ಕಥೆಗಳನ್ನು ತರಗತಿಗೆ ತೆಗೆದುಕೊಂಡು ಹೋಗಲು ಮತ್ತು ವಿದ್ಯಾರ್ಥಿಗಳು ತಮ್ಮ ಸುತ್ತಲಿನ ಸಮಸ್ಯೆಗಳನ್ನು ದಾಖಲಿಸಲು ಸಹಾಯ ಮಾಡಲು ಎಜುಕೇಷನ್ ತಂಡದಲ್ಲಿ ಕೆಲಸ ಮಾಡುತ್ತಾರೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.