lupungpats-gram-sabha-saves-the-day-kn

Gumla, Jharkhand

Jul 23, 2023

ಲುಪುಂಗ್ಪಾಟ್ ಗ್ರಾಮ ಸಭೆಯೆನ್ನುವ ಜನರ ಸಚಿವಾಲಯ

ಜಾರ್ಖಂಡ್‌ ರಾಜ್ಯದ ಈ ಹಳ್ಳಿಯಲ್ಲಿ ಗ್ರಾಮಸಮಿತಿಗಳ ಬಲವರ್ಧನೆಯು ಅಧಿಕಾರವನ್ನು ಮತ್ತೆ ಜನರ ಕೈಗೆ ನೀಡಿದೆ. ಇದರಿಂದಾಗಿ ಊರಿನ ಜನರು ನೀರು, ಗಣಿಗಾರಿಕೆ, ಕೋವಿಡ್‌ - 19 ಸೇರಿದಂತೆ ಹಲವು ವಿಷಯಗಳ ಕುರಿತು ಪ್ರಜಾಸತ್ತಾತ್ಮಕವಾಗಿ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ

Want to republish this article? Please write to [email protected] with a cc to [email protected]

Author

Purusottam Thakur

ಪತ್ರಕರ್ತ ಹಾಗೂ ಸಾಕ್ಷ್ಯಚಿತ್ರ ನಿರ್ಮಾಪಕರಾದ ಪುರುಶೋತ್ತಮ ಠಾಕುರ್, 2015ರ 'ಪರಿ'ಯ (PARI) ಫೆಲೋ. ಪ್ರಸ್ತುತ ಇವರು ಅಜೀಂ ಪ್ರೇಂಜಿ ವಿಶ್ವವಿದ್ಯಾನಿಲಯದ ಉದ್ಯೋಗದಲ್ಲಿದ್ದು, ಸಾಮಾಜಿಕ ಬದಲಾವಣೆಗಾಗಿ ಕಥೆಗಳನ್ನು ಬರೆಯುತ್ತಿದ್ದಾರೆ.

Editor

Priti David

ಪ್ರೀತಿ ಡೇವಿಡ್ ಪರಿ ಬಹುಮಾಧ್ಯಮ ವೇದಿಕೆಯ ಕಾರ್ಯನಿರ್ವಾಹಕ ಸಂಪಾದಕರು. ಅವರು ಕಾಡುಗಳು, ಆದಿವಾಸಿಗಳು ಮತ್ತು ಜೀವನೋಪಾಯಗಳ ಬಗ್ಗೆ ಬರೆಯುತ್ತಾರೆ. ಪ್ರೀತಿ ಪರಿಯ ಎಜುಕೇಷನ್ ವಿಭಾಗವನ್ನು ಮುನ್ನಡೆಸುತ್ತಾರೆ ಮತ್ತು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮಕ್ಕೆ ತರಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.