mohamad-the-sieve-maker-of-ahmedabad-kn

Ahmedabad, Gujarat

Dec 23, 2023

ಮೊಹಮದ್, ಅಹಮದಾಬಾದ್‌ನ ಜರಡಿ ತಯಾರಕ

ಇದು ಹಿಟ್ಟು, ಕಾಳುಗಳನ್ನು ಸೋಸಲು ಬಳಸುವ ಜರಡಿಯನ್ನು ತಯಾರಕರೊಬ್ಬರ ದೈನಂದಿನ ಜೀವನದ ಕಥೆ. ಗುಜರಾತ್‌ನ ಸ್ಮಾರ್ಟ್‌ ಸಿಟಿಯ ಅಂಚಿನಲ್ಲಿ ಬದುಕುತ್ತಿರುವ ಇವರು, ಬದುಕು ಕಟ್ಟಿಕೊಳ್ಳಲು ಹೆಣಗಾಡುತ್ತಿದ್ದಾರೆ

Want to republish this article? Please write to zahra@ruralindiaonline.org with a cc to namita@ruralindiaonline.org

Translator

Charan Aivarnad

ಚರಣ್‌ ಐವರ್ನಾಡು ಲೇಖಕ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು charanaivar@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.

Author

Umesh Solanki

ಉಮೇಶ್ ಸೋಲಂಕಿ ಅಹಮದಾಬಾದ್ ಮೂಲದ ಛಾಯಾಗ್ರಾಹಕ, ಸಾಕ್ಷ್ಯಚಿತ್ರ ನಿರ್ಮಾಪಕ ಮತ್ತು ಬರಹಗಾರ, ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಅವರು ಅಲೆಮಾರಿ ಅಸ್ತಿತ್ವವನ್ನು ಪ್ರೀತಿಸುತ್ತಾರೆ. ಸೋಲಂಕಿಯವರು ಮೂರು ಪ್ರಕಟಿತ ಕವನ ಸಂಕಲನಗಳು, ಒಂದು ಪದ್ಯ ರೂಪದ ಕಾದಂಬರಿ, ಒಂದು ಕಾದಂಬರಿ ಮತ್ತು ಸೃಜನಶೀಲ ನೈಜ-ಕಥನಗಳ ಸಂಗ್ರಹವನ್ನು ಹೊರ ತಂದಿದ್ದಾರೆ.

Editor

Pratishtha Pandya

ಪ್ರತಿಷ್ಠಾ ಪಾಂಡ್ಯ ಅವರು ಪರಿಯ ಹಿರಿಯ ಸಂಪಾದಕರು, ಇಲ್ಲಿ ಅವರು ಪರಿಯ ಸೃಜನಶೀಲ ಬರವಣಿಗೆ ವಿಭಾಗವನ್ನು ಮುನ್ನಡೆಸುತ್ತಾರೆ. ಅವರು ಪರಿಭಾಷಾ ತಂಡದ ಸದಸ್ಯರೂ ಹೌದು ಮತ್ತು ಗುಜರಾತಿ ಭಾಷೆಯಲ್ಲಿ ಲೇಖನಗಳನ್ನು ಅನುವಾದಿಸುತ್ತಾರೆ ಮತ್ತು ಸಂಪಾದಿಸುತ್ತಾರೆ. ಪ್ರತಿಷ್ಠಾ ಗುಜರಾತಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಕೆಲಸ ಮಾಡುವ ಕವಿಯಾಗಿಯೂ ಗುರುತಿಸಿಕೊಂಡಿದ್ದು ಅವರ ಹಲವು ಕವಿತೆಗಳು ಮಾಧ್ಯಮಗಳಲ್ಲಿ ಪ್ರಕಟವಾಗಿವೆ.