ಜಿತೇಂದ್ರ ವಾಸವ ಗುಜರಾತಿನ ನರ್ಮದಾ ಜಿಲ್ಲೆಯ ಮಹುಪಾದ ಗ್ರಾಮದ ಕವಿಯಾಗಿದ್ದು, ಅವರು ದೆಹ್ವಾಲಿ ಭಿಲಿ ಭಾಷೆಯಲ್ಲಿ ಬರೆಯುತ್ತಾರೆ. ಅವರು ಆದಿವಾಸಿ ಸಾಹಿತ್ಯ ಅಕಾಡೆಮಿಯ (2014) ಸ್ಥಾಪಕ ಅಧ್ಯಕ್ಷರು ಮತ್ತು ಬುಡಕಟ್ಟು ಧ್ವನಿಗಳಿಗೆ ಮೀಸಲಾದ ಲಖರಾ ಎಂಬ ಕಾವ್ಯ ನಿಯತಕಾಲಿಕದ ಸಂಪಾದಕರಾಗಿದ್ದಾರೆ. ಆದಿವಾಸಿ ಮೌಖಿಕ ಸಾಹಿತ್ಯದ ಬಗ್ಗೆ ನಾಲ್ಕು ಪುಸ್ತಕಗಳನ್ನು ಸಹ ಪ್ರಕಟಿಸಿದ್ದಾರೆ. ಇವರ ಡಾಕ್ಟರೇಟ್ ಸಂಶೋಧನೆಯು ನರ್ಮದಾ ಜಿಲ್ಲೆಯ ಭಿಲ್ಲ ಜನರ ಮೌಖಿಕ ಜಾನಪದ ಕಥೆಗಳ ಸಾಂಸ್ಕೃತಿಕ ಮತ್ತು ಪೌರಾಣಿಕ ಅಂಶಗಳ ಮೇಲೆ ಕೇಂದ್ರೀಕರಿಸಿದೆ. ಪರಿಯಲ್ಲಿ ಪ್ರಕಟವಾಗುತ್ತಿರುವ ಅವರ ಕವಿತೆಗಳು ಅವರ ಮುಂಬರುವ ಮತ್ತು ಮೊದಲ ಕವನ ಸಂಕಲನದಿಂದ ಆಯ್ದುಕೊಳ್ಳಲಾಗಿದೆ.
Illustration
Manita Kumari Oraon
ಮನಿತಾ ಕುಮಾರಿ ಜಾರ್ಖಂಡ್ ಮೂಲದ ಉರಾಂವ್ ಕಲಾವಿದರು ಮತ್ತು ಆದಿವಾಸಿ ಸಮುದಾಯಗಳಿಗೆ ಸಂಬಂಧಿಸಿದ ಸಾಮಾಜಿಕ ಮತ್ತು ಸಾಂಸ್ಕೃತಿಕ ಪ್ರಾಮುಖ್ಯತೆಯ ವಿಷಯಗಳ ಬಗ್ಗೆ ಶಿಲ್ಪಗಳು ಮತ್ತು ವರ್ಣಚಿತ್ರಗಳನ್ನು ತಯಾರಿಸುತ್ತಾರೆ.
Editor
Pratishtha Pandya
ಪ್ರತಿಷ್ಠಾ ಪಾಂಡ್ಯ ಅವರು ಪರಿಯ ಹಿರಿಯ ಸಂಪಾದಕರು, ಇಲ್ಲಿ ಅವರು ಪರಿಯ ಸೃಜನಶೀಲ ಬರವಣಿಗೆ ವಿಭಾಗವನ್ನು ಮುನ್ನಡೆಸುತ್ತಾರೆ. ಅವರು ಪರಿಭಾಷಾ ತಂಡದ ಸದಸ್ಯರೂ ಹೌದು ಮತ್ತು ಗುಜರಾತಿ ಭಾಷೆಯಲ್ಲಿ ಲೇಖನಗಳನ್ನು ಅನುವಾದಿಸುತ್ತಾರೆ ಮತ್ತು ಸಂಪಾದಿಸುತ್ತಾರೆ. ಪ್ರತಿಷ್ಠಾ ಗುಜರಾತಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಕೆಲಸ ಮಾಡುವ ಕವಿಯಾಗಿಯೂ ಗುರುತಿಸಿಕೊಂಡಿದ್ದು ಅವರ ಹಲವು ಕವಿತೆಗಳು ಮಾಧ್ಯಮಗಳಲ್ಲಿ ಪ್ರಕಟವಾಗಿವೆ.
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು shankarkenchanur@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.