ಕಛ್ಛ್ ಪ್ರದೇಶದ ಮೀನುಗಾರನೊಬ್ಬ ಮೀನು ಹಿಡಿಯಲು ಕಡಲಿಗಿಳಿಯುತ್ತಿರುವ ತನ್ನ ಸಹವರ್ತಿಗಳಿಗೆ ಸ್ಫೂರ್ತಿ ತುಂಬಿಸಲು ಹಾಡೊಂದನ್ನು ಹಾಡುತ್ತಾನೆ. ಪರಿಯಲ್ಲಿ ಪ್ರಕಟಗೊಳ್ಳುತ್ತಿರುವ ಕಛ್ಛ್ ಪ್ರದೇಶದ ಜಾನಪದಗಳ ಸರಣಿ ಲೇಖನಗಳ ಭಾಗವಾಗಿ ಈ ಹಾಡನ್ನು ಪ್ರಸ್ತುತಪಡಿಸಲಾಗಿದೆ
ಪ್ರತಿಷ್ಠಾ ಪಾಂಡ್ಯ ಅವರು ಪರಿಯ ಹಿರಿಯ ಸಂಪಾದಕರು, ಇಲ್ಲಿ ಅವರು ಪರಿಯ ಸೃಜನಶೀಲ ಬರವಣಿಗೆ ವಿಭಾಗವನ್ನು ಮುನ್ನಡೆಸುತ್ತಾರೆ. ಅವರು ಪರಿಭಾಷಾ ತಂಡದ ಸದಸ್ಯರೂ ಹೌದು ಮತ್ತು ಗುಜರಾತಿ ಭಾಷೆಯಲ್ಲಿ ಲೇಖನಗಳನ್ನು ಅನುವಾದಿಸುತ್ತಾರೆ ಮತ್ತು ಸಂಪಾದಿಸುತ್ತಾರೆ. ಪ್ರತಿಷ್ಠಾ ಗುಜರಾತಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಕೆಲಸ ಮಾಡುವ ಕವಿಯಾಗಿಯೂ ಗುರುತಿಸಿಕೊಂಡಿದ್ದು ಅವರ ಹಲವು ಕವಿತೆಗಳು ಮಾಧ್ಯಮಗಳಲ್ಲಿ ಪ್ರಕಟವಾಗಿವೆ.
Illustration
Jigyasa Mishra
ಉತ್ತರ ಪ್ರದೇಶದ ಚಿತ್ರಕೂಟ ಮೂಲದ ಜಿಗ್ಯಾಸ ಮಿಶ್ರಾ ಸ್ವತಂತ್ರ ಪತ್ರಕರ್ತೆಯಾಗಿ ಕೆಲಸ ಮಾಡುತ್ತಾರೆ.
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು shankarkenchanur@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.