ಅಕಾಲಿಕ ಮಳೆ ಮತ್ತು ಅತಿವೃಷ್ಟಿಯಿಂದಾಗಿ ಮಹಾರಾಷ್ಟ್ರದ ಜಾನುವಾರು ಸಾಕಣೆದಾರರು ಅಪಾರ ನಷ್ಟವನ್ನು ಎದುರಿಸುತ್ತಿದ್ದಾರೆ. ಒಂದು ತಿಂಗಳ ಹಿಂದೆ ಮಿಂಚು, ಗುಡುಗು ಸಹಿತ ಸುರಿದ ಮಳೆಯು ಒಂದೂವರೆ ವರ್ಷದ ಹಿಂದೆ ಅಹಮದ್‌ನಗರದಲ್ಲಿ ಸುರಿದ ಭಾರಿ ಮಳೆಯ ನೆನಪನ್ನು ಮತ್ತೆ ಹಸಿರಾಗಿಸಿತು
ಜಿತೇಂದ್ರ ಮೇದ್ ಮೌಖಿಕ ಸಂಪ್ರದಾಯಗಳ ಕುರಿತು ಅಧ್ಯಯನ ಮಾಡುವ ಫ್ರೀಲಾನ್ಸ್ ಪತ್ರಕರ್ತರು. ಅವರು ಕೆಲವು ವರ್ಷಗಳ ಹಿಂದೆ ಪುಣೆಯ ಸಮಾಜ ವಿಜ್ಞಾನಗಳ ಸಹಕಾರಿ ಸಂಶೋಧನಾ ಕೇಂದ್ರದಲ್ಲಿ ಗೈ ಪೊಯಿಟೆವಿನ್ ಮತ್ತು ಹೇಮಾ ರಾಯ್ಕರ್ ಅವರೊಂದಿಗೆ ಸಂಶೋಧನಾ ಸಂಯೋಜಕರಾಗಿ ಕೆಲಸ ಮಾಡಿದ್ದರು.
See more stories
Editor
Siddhita Sonavane
ಸಿದ್ಧಿತಾ ಸೊನಾವಣೆ ಪತ್ರಕರ್ತರು ಮತ್ತು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದಲ್ಲಿ ವಿಷಯ ಸಂಪಾದಕರಾಗಿ ಮಾಡುತ್ತಿದ್ದಾರೆ. ಅವರು 2022ರಲ್ಲಿ ಮುಂಬೈನ ಎಸ್ಎನ್‌ಡಿಟಿ ಮಹಿಳಾ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದರು ಮತ್ತು ಅದರ ಇಂಗ್ಲಿಷ್ ವಿಭಾಗದಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿದ್ದಾರೆ.
See more stories
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.