ಅಗತ್ಯ ಸುರಕ್ಷಾ ವಸ್ತುಗಳಿಲ್ಲದೆ ಕೋವಿಡ್ ವಿರುದ್ಧ ಹೋರಾಡುತ್ತಿರುವ ಆಶಾ ಕಾರ್ಯಕರ್ತರು
ಮಹಾಮಾರಿಯನ್ನು ನಿಯಂತ್ರಿಸುವ ಕೊನೆಯ ನಿಮಿಷದ ಪ್ರಯತ್ನದಲ್ಲಿ ಹರಿಯಾಣದ ಸೋಣಿಪತ್ ಜಿಲ್ಲೆಯ ಆಶಾ ಕಾರ್ಯಕರ್ತರನ್ನು ಯಾವುದೇ ರಕ್ಷಣಾ ಸಾಧನವಿಲ್ಲದೆ ಮತ್ತು ಕಡಿಮೆ ತರಬೇತಿಯೊಂದಿಗೆ ಕೋವಿಡ್ -19 ವಿರುದ್ಧದ ಹೋರಾಟದಲ್ಲಿ ಮುಂಚೂಣಿಗೆ ತಳ್ಳಲಾಗಿದೆ
ಪಲ್ಲವಿ ಪ್ರಸಾದ್ ಮುಂಬೈ ಮೂಲದ ಸ್ವತಂತ್ರ ಪತ್ರಕರ್ತರು, ಯಂಗ್ ಇಂಡಿಯಾ ಫೆಲೋ ಮತ್ತು ಲೇಡಿ ಶ್ರೀರಾಮ್ ಕಾಲೇಜಿನಿಂದ ಇಂಗ್ಲಿಷ್ ಸಾಹಿತ್ಯದಲ್ಲಿ ಪದವಿ ಪಡೆದಿದ್ದಾರೆ. ಅವರು ಲಿಂಗತ್ವ, ಸಂಸ್ಕೃತಿ ಮತ್ತು ಆರೋಗ್ಯದ ಬಗ್ಗೆ ಬರೆಯುತ್ತಾರೆ.
See more stories
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.