ಆದರೆ-ನಮ್ಮ-ಆತ್ಮ-ಕುಸಿಯಲಿಲ್ಲ-ಅವರ-ಸಾಮ್ರಾಜ್ಯವು-ಕುಸಿಯಿತು

Amritsar, Punjab

Aug 09, 2021

ಆದರೆ ನಮ್ಮ ಆತ್ಮ ಕುಸಿಯಲಿಲ್ಲ ಅವರ ಸಾಮ್ರಾಜ್ಯವು ಕುಸಿಯಿತು

ಏಪ್ರಿಲ್ 13, 2019, ಪಂಜಾಬ್‌ನ ಅಮೃತಸರದ ಜಲಿಯನ್ ವಾಲಾಬಾಗ್ ಹತ್ಯಾಕಾಂಡದ 100ನೇ ವಾರ್ಷಿಕೋತ್ಸವವಾಗಿದ್ದು, ಈ ಘಟನೆಯಲ್ಲಿ ಬ್ರಿಟಿಷ್ ಭಾರತೀಯ ಸೇನೆಯು ನಿರಾಯುಧರಾದ ಜನರ ಗುಂಪಿನ ಮೇಲೆ ರೈಫಲ್‌ಗಳನ್ನು ಬಳಸಿ ಗುಂಡು ಹಾರಿಸಿ ನೂರಾರು ಜನರನ್ನು ಕೊಂದಿತು

Want to republish this article? Please write to [email protected] with a cc to [email protected]

Author

P. Sainath

ಪಿ. ಸಾಯಿನಾಥ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಥಾಪಕ ಸಂಪಾದಕರು. ದಶಕಗಳಿಂದ ಗ್ರಾಮೀಣ ವರದಿಗಾರರಾಗಿರುವ ಅವರು 'ಎವೆರಿಬಡಿ ಲವ್ಸ್ ಎ ಗುಡ್ ಡ್ರಾಟ್' ಮತ್ತು 'ದಿ ಲಾಸ್ಟ್ ಹೀರೋಸ್: ಫೂಟ್ ಸೋಲ್ಜರ್ಸ್ ಆಫ್ ಇಂಡಿಯನ್ ಫ್ರೀಡಂ' ಎನ್ನುವ ಕೃತಿಗಳನ್ನು ರಚಿಸಿದ್ದಾರೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.