ಬರ ಮತ್ತು ಆರ್ಥಿಕ ಸಂಕಷ್ಟದಿಂದ ಬಳಲುತ್ತಿರುವ ವಿದರ್ಭದ ರೈತರು ಇದೀಗ ಹೊಸ ದುಃಸ್ವಪ್ನವನ್ನು ಎದುರಿಸುತ್ತಿದ್ದಾರೆ - ತಡೋಬಾ ಅಂಧಾರಿ ಹುಲಿ ಸಂರಕ್ಷಿತ ಪ್ರದೇಶದ ಮೂಲಕ ಹಾದು ಹೋಗುವ ಕಾಡು ಪ್ರಾಣಿಗಳ ದಾಳಿಗಳು ಮತ್ತು ಹತ್ಯೆಗಳು. ರಾಜ್ಯ ಸರ್ಕಾರದಿಂದ ಹೆಚ್ಚಿನ ನೆರವು ದೊರೆಯದ ಕಾರಣ ಅವರೇ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕಿದೆ