ಉತ್ತರಪ್ರದೇಶ-ನೀತಿ-ಪ್ರವಾಹದಲ್ಲಿ-ಸೊರಗುತ್ತಿರುವ-ನೈರ್ಮಲ್ಯ

Chitrakoot, Uttar Pradesh

Jan 26, 2023

ಉತ್ತರಪ್ರದೇಶ: ನೀತಿ ಪ್ರವಾಹದಲ್ಲಿ ಸೊರಗುತ್ತಿರುವ ನೈರ್ಮಲ್ಯ

ಕೋವಿಡ್ -19 ಶುರುವಾದಾಗಿನಿಂದ ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಬಡ ಹೆಣ್ಣುಮಕ್ಕಳಿಗೆ ಉಚಿತ ಸ್ಯಾನಿಟರಿ ನ್ಯಾಪ್ಕಿನ್‌ಗಳು ಸಿಕ್ಕಿಲ್ಲ. ರಾಜ್ಯದ ಕಿಶೋರಿ ಸುರಕ್ಷಾ ಯೋಜನೆ ನಿಂತು ಹೋಗಿ ಮುಟ್ಟಿನ ಸಂದರ್ಭದಲ್ಲಿ ಅವರಿಗೆ ಶುಚಿತ್ವವನ್ನು ಕಾಪಾಡಿಕೊಳ್ಳುವುದು ದೊಡ್ಡ ಸಮಸ್ಯೆಯಾಗಿದೆ

Want to republish this article? Please write to [email protected] with a cc to [email protected]

Author

Jigyasa Mishra

ಉತ್ತರ ಪ್ರದೇಶದ ಚಿತ್ರಕೂಟ ಮೂಲದ ಜಿಗ್ಯಾಸ ಮಿಶ್ರಾ ಸ್ವತಂತ್ರ ಪತ್ರಕರ್ತೆಯಾಗಿ ಕೆಲಸ ಮಾಡುತ್ತಾರೆ.

Editor

Pratishtha Pandya

ಪ್ರತಿಷ್ಠಾ ಪಾಂಡ್ಯ ಅವರು ಪರಿಯ ಹಿರಿಯ ಸಂಪಾದಕರು, ಇಲ್ಲಿ ಅವರು ಪರಿಯ ಸೃಜನಶೀಲ ಬರವಣಿಗೆ ವಿಭಾಗವನ್ನು ಮುನ್ನಡೆಸುತ್ತಾರೆ. ಅವರು ಪರಿಭಾಷಾ ತಂಡದ ಸದಸ್ಯರೂ ಹೌದು ಮತ್ತು ಗುಜರಾತಿ ಭಾಷೆಯಲ್ಲಿ ಲೇಖನಗಳನ್ನು ಅನುವಾದಿಸುತ್ತಾರೆ ಮತ್ತು ಸಂಪಾದಿಸುತ್ತಾರೆ. ಪ್ರತಿಷ್ಠಾ ಗುಜರಾತಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಕೆಲಸ ಮಾಡುವ ಕವಿಯಾಗಿಯೂ ಗುರುತಿಸಿಕೊಂಡಿದ್ದು ಅವರ ಹಲವು ಕವಿತೆಗಳು ಮಾಧ್ಯಮಗಳಲ್ಲಿ ಪ್ರಕಟವಾಗಿವೆ.

Translator

Charan Aivarnad

ಚರಣ್‌ ಐವರ್ನಾಡು ಲೇಖಕ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.