ಉತ್ತರ ಪ್ರದೇಶ: ʼಆಸ್ಪತ್ರೆಯ ಹಾಸಿಗೆಗಾಗಿ ನಾವು ಕಾಯುತ್ತಿದ್ದೆವುʼ
ಕೋವಿಡ್-19ನಿಂದ ತನ್ನ ಪತಿಯನ್ನು ಕಳೆದುಕೊಂಡು ಒಂದು ವರ್ಷವಾದರೂ ಮಹಾಮಾರಿಯ ಕಷ್ಟದ ಹೊರೆ ಅನಿತಾ ಸಿಂಗ್ ಅವರ ಮೇಲೆ ಹಾಗೆಯೇ ಉಳಿದುಕೊಂಡಿದೆ. ಉತ್ತರ ಪ್ರದೇಶದಲ್ಲಿ ಸಾರ್ವಜನಿಕ ಆರೋಗ್ಯ ವ್ಯವಸ್ಥೆ ವಿಷಮಸ್ಥಿತಿಯಲ್ಲಿದ್ದು ಇವರಂಥ ಅನೇಕ ಬಡವರನ್ನು ಸಂಕಷ್ಟಕ್ಕೆ ಸಿಲುಕಿಸಿದೆ ಹಾಗೂ ಸಾಲಗಾರರನ್ನಾಗಿ ಮಾಡಿದೆ
2017 ರ 'ಪರಿ' ಫೆಲೋ ಆಗಿರುವ ಪಾರ್ಥ್ ಎಮ್. ಎನ್. ರವರು ವಿವಿಧ ಆನ್ಲೈನ್ ಪೋರ್ಟಲ್ ಗಳಲ್ಲಿ ಫ್ರೀಲಾನ್ಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕ್ರಿಕೆಟ್ ಮತ್ತು ಪ್ರವಾಸ ಇವರ ಇತರ ಆಸಕ್ತಿಯ ಕ್ಷೇತ್ರಗಳು.
See more stories
Translator
Somashekar Padukare
ಸೋಮಶೇಖರ ಪಡುಕರೆ ಉಡುಪಿ ಮೂಲದ ಕ್ರೀಡಾ ಪತ್ರಕರ್ತರು. ಕಳೆದ 25 ವರ್ಷಗಳಿಂದ ಅವರು ವಿವಿಧ ಕನ್ನಡ ದಿನಪತ್ರಿಕೆಯಲ್ಲಿ ಕ್ರೀಡಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ.