ಎರಡು ಹೊತ್ತಿನ ಊಟಕ್ಕೂ ಪರದಾಡುವ ಪರಿಸ್ಥಿತಿಗೆ ದೂಡಿದ ನಗರದ ಲಾಕ್‌ಡೌನ್
ಕೋವಿಡ್-19 ಲಾಕ್‌ಡೌನ್ ಕಾರಣದಿಂದಾಗಿ, ಉಚಿತ ಪಡಿತರವನ್ನು ಒದಗಿಸುವ ವಾಗ್ದಾನವು, ಮನೆಕೆಲಸಗಾರರು ಮತ್ತು ಪೌರ ಕಾರ್ಮಿಕರಿಗೆ ಊಟದ ಭರವಸೆಯನ್ನು ನೀಡುತ್ತಿಲ್ಲ. ಪುಣೆಯ ಕೊಥುರ್ಡ್ ಆಸುಪಾಸಿನಲ್ಲಿ ನೆಲೆಸಿರುವ ಇವರಲ್ಲಿನ ಬಹುತೇಕರು ವಲಸೆಗಾರರು
ಜಿತೇಂದ್ರ ಮೇದ್ ಮೌಖಿಕ ಸಂಪ್ರದಾಯಗಳ ಕುರಿತು ಅಧ್ಯಯನ ಮಾಡುವ ಫ್ರೀಲಾನ್ಸ್ ಪತ್ರಕರ್ತರು. ಅವರು ಕೆಲವು ವರ್ಷಗಳ ಹಿಂದೆ ಪುಣೆಯ ಸಮಾಜ ವಿಜ್ಞಾನಗಳ ಸಹಕಾರಿ ಸಂಶೋಧನಾ ಕೇಂದ್ರದಲ್ಲಿ ಗೈ ಪೊಯಿಟೆವಿನ್ ಮತ್ತು ಹೇಮಾ ರಾಯ್ಕರ್ ಅವರೊಂದಿಗೆ ಸಂಶೋಧನಾ ಸಂಯೋಜಕರಾಗಿ ಕೆಲಸ ಮಾಡಿದ್ದರು.
See more stories
Translator
Shailaja G. P.
ಕನ್ನಡ ಭಾಷೆ, ಸಾಹಿತ್ಯ ಹಾಗೂ ಅನುವಾದಗಳಲ್ಲಿ ಆಸಕ್ತರಾಗಿರುವ ಶೈಲಜ, ಖಾಲೆದ್ ಹೊಸೇನಿ ಅವರ ‘ದ ಕೈಟ್ ರನ್ನರ್’ಹಾಗೂ ಫ್ರಾನ್ಸಿಸ್ ಬುಖನನ್ ಅವರ ‘ಎ ಜರ್ನಿ ಫ್ರಂ ಮದ್ರಾಸ್ ಥ್ರೂ ದ ಕಂಟ್ರೀಸ್ ಆಫ್ ಮೈಸೂರ್ ಕೆನರ ಅಂಡ್ ಮಲಬಾರ್’ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಲಿಂಗ ಸಮಾನತೆ, ಸ್ತ್ರೀ ಸಬಲೀಕರಣ ಮುಂತಾದ ಸಾಮಾಜಿಕ ಸಮಸ್ಯೆಗಳನ್ನು ಕುರಿತ ಇವರ ಕೆಲವು ಲೇಖನಗಳು ಪ್ರಕಟಗೊಂಡಿವೆ. ವೈಚಾರಿಕ ಸಂಸ್ಥೆಗಳಾದ ಫೆಮ್ ಹ್ಯಾಕ್, ಪಾಯಿಂಟ್ ಆಫ್ ವ್ಯೂ ಹಾಗೂ ಹೆಲ್ಪೇಜ್ ಇಂಡಿಯ, ನ್ಯಾಷನಲ್ ಫೆಡರೇಷನ್ ಆಫ್ ದ ಬ್ಲೈಂಡ್ ಎಂಬ ಸ್ವಯಂ ಸೇವಾ ಸಂಸ್ಥೆಗಳಲ್ಲಿನ ಕನ್ನಡಾನುವಾದಗಳನ್ನು ಸಹ ಇವರು ನಿರ್ವಹಿಸುತ್ತಿದ್ದಾರೆ. ಇವರನ್ನು [email protected] ಇ-ಮೈಲ್ ಮೂಲಕ ಸಂಪರ್ಕಿಸಬಹುದು.