ಕಡುಗತ್ತಲೆಯಲ್ಲಿ-ಮೀನು-ಕತ್ತರಿಸುವ-ಮಹಿಳೆಯರ-ಬದುಕು

Cuddalore, Tamil Nadu

Feb 13, 2023

ಕಡುಗತ್ತಲೆಯಲ್ಲಿ ಮೀನು ಕತ್ತರಿಸುವ ಮಹಿಳೆಯರ ಬದುಕು

ತಮಿಳುನಾಡಿನ ಕಡಲೂರಿನಲ್ಲಿ ಮೀನು ಕತ್ತರಿಸುವ ಕೆಲಸ ಮಾಡುವ ಕಲಾ ಅವರಂತಹ ಮಹಿಲೆಯರನ್ನು ಸಮುದ್ರ ಅಭಿವೃದ್ಧಿ ನೀತಿಯು ನಿರ್ಲಕ್ಷ್ಯಕ್ಕೆ ಒಳಪಡಿಸಿದೆ

Want to republish this article? Please write to [email protected] with a cc to [email protected]

Author

Nitya Rao

ನಿತ್ಯಾ ರಾವ್ ಅವರು, ಜೆಂಡರ್ ಎಂಡ್ ಡೆವಲಪ್ಮೆಂಟ್, ಯೂನಿವರ್ಸಿಟಿ ಆಫ್ ಈಸ್ಟ್ ಆಂಗ್ಲಿಯಾ, ನಾರ್ವಿಚ್, ಯುಕೆಯ ಪ್ರೊಫೆಸರ್ ಆಗಿದ್ದು. ಕಳೆದ ಮೂರು ದಶಕಗಳಿಂದ ಮಹಿಳಾ ಹಕ್ಕುಗಳು, ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸಂಶೋಧಕರಾಗಿ, ಶಿಕ್ಷಕಿಯಾಗಿ ಮತ್ತು ವಕೀಲರಾಗಿ ವ್ಯಾಪಕವಾಗಿ ಕೆಲಸ ಮಾಡಿದ್ದಾರೆ.

Editor

Urvashi Sarkar

ಇಂಡಿಪೆಂಡೆಂಟ್ ಜರ್ನಲಿಸ್ಟ್ ಆಗಿರುವ ಊರ್ವಶಿ ಸರ್ಕಾರ್ 2016 ರ ಪರಿ ಫೆಲೋ ಕೂಡ ಹೌದು.

Photographs

M. Palani Kumar

ಪಳನಿ ಕುಮಾರ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಟಾಫ್ ಫೋಟೋಗ್ರಾಫರ್. ದುಡಿಯುವ ವರ್ಗದ ಮಹಿಳೆಯರು ಮತ್ತು ಅಂಚಿನಲ್ಲಿರುವ ಜನರ ಬದುಕನ್ನು ದಾಖಲಿಸುವುದರಲ್ಲಿ ಅವರಿಗೆ ಆಸಕ್ತಿ. ಪಳನಿ 2021ರಲ್ಲಿ ಆಂಪ್ಲಿಫೈ ಅನುದಾನವನ್ನು ಮತ್ತು 2020ರಲ್ಲಿ ಸಮ್ಯಕ್ ದೃಷ್ಟಿ ಮತ್ತು ಫೋಟೋ ದಕ್ಷಿಣ ಏಷ್ಯಾ ಅನುದಾನವನ್ನು ಪಡೆದಿದ್ದಾರೆ. ಅವರು 2022ರಲ್ಲಿ ಮೊದಲ ದಯನಿತಾ ಸಿಂಗ್-ಪರಿ ಡಾಕ್ಯುಮೆಂಟರಿ ಫೋಟೋಗ್ರಫಿ ಪ್ರಶಸ್ತಿಯನ್ನು ಪಡೆದರು. ಪಳನಿ ತಮಿಳುನಾಡಿನ ಮ್ಯಾನ್ಯುವಲ್‌ ಸ್ಕ್ಯಾವೆಂಜಿಗ್‌ ಪದ್ಧತಿ ಕುರಿತು ಜಗತ್ತಿಗೆ ತಿಳಿಸಿ ಹೇಳಿದ "ಕಕ್ಕೂಸ್‌" ಎನ್ನುವ ತಮಿಳು ಸಾಕ್ಷ್ಯಚಿತ್ರಕ್ಕೆ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದಾರೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.