1930ರಲ್ಲಿ ಒಡಿಶಾದ ನುವಾಪಾಡಾ ಜಿಲ್ಲೆಯ ಸಾಲಿಹಾ ಗ್ರಾಮದಲ್ಲಿ ಬ್ರಿಟಿಷರ ವಿರುದ್ಧ ದಂಗೆಯನ್ನು ಮುನ್ನಡೆಸಿದ ಆದಿವಾಸಿ ಸ್ವಾತಂತ್ರ್ಯ ಹೋರಾಟಗಾರ್ತಿ ದೇಮತಿ ದೇಯಿ ಸಬಾರ್ ಅವರಿಗೆ ಮತ್ತು ಆ ಪ್ರದೇಶದ ಇಂದಿನ ಅನೇಕ ಯುವತಿಯರಿಗೆ ಗೌರವಪೂರ್ವಕ ಅರ್ಪಣೆ
ಪ್ರತಿಷ್ಠಾ ಪಾಂಡ್ಯ ಅವರು ಪರಿಯ ಹಿರಿಯ ಸಂಪಾದಕರು, ಇಲ್ಲಿ ಅವರು ಪರಿಯ ಸೃಜನಶೀಲ ಬರವಣಿಗೆ ವಿಭಾಗವನ್ನು ಮುನ್ನಡೆಸುತ್ತಾರೆ. ಅವರು ಪರಿಭಾಷಾ ತಂಡದ ಸದಸ್ಯರೂ ಹೌದು ಮತ್ತು ಗುಜರಾತಿ ಭಾಷೆಯಲ್ಲಿ ಲೇಖನಗಳನ್ನು ಅನುವಾದಿಸುತ್ತಾರೆ ಮತ್ತು ಸಂಪಾದಿಸುತ್ತಾರೆ. ಪ್ರತಿಷ್ಠಾ ಗುಜರಾತಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಕೆಲಸ ಮಾಡುವ ಕವಿಯಾಗಿಯೂ ಗುರುತಿಸಿಕೊಂಡಿದ್ದು ಅವರ ಹಲವು ಕವಿತೆಗಳು ಮಾಧ್ಯಮಗಳಲ್ಲಿ ಪ್ರಕಟವಾಗಿವೆ.
See more stories
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.