ಕೊಯಮತ್ತೂರು ನಗರದ ಇತಿಹಾಸದ ನೆರಳಿನಿಂದ ಪ್ಲೇಗ್ ಮರೆಯಾಗಿದೆ. ಆದರೆ ಆ ಮಾರಣಾಂತಿಕ ಕಾಯಿಲೆಯಿಂದ ತಮ್ಮನ್ನು ಕಾಪಾಡಬೇಕೆಂದು ಬೇಡಿಕೊಂಡು ನಿರ್ಮಿಸಿದ್ದ ದೇವಾಲಯಗಳು ಹೊಸದಾಗಿ ಬಂದ 'ಕೊರೊನಾ ದೇವಿ' ದೇವಾಲಯ ಬಂದಿದ್ದರೂ ಆ ದೇವಾಲಯಕ್ಕಿಂತಲೂ ಹೆಚ್ಚಿನ ಜನಸಂದಣಿಯನ್ನು ಈಗಲೂ ಆಕರ್ಷಿಸುತ್ತವೆ
ಪತ್ರಿಕೋದ್ಯಮದ ವೃತ್ತಿಯನ್ನು ಸ್ವತಂತ್ರವಾಗಿ ನಿರ್ವಹಿಸುತ್ತಿರುವ ಕವಿತ ಮುರಳೀಧರನ್ ಅನುವಾದಕರೂ ಹೌದು. ಈ ಹಿಂದೆ ‘ಇಂಡಿಯ ಟುಡೆ’ (ತಮಿಳು) ಪತ್ರಿಕೆಯ ಸಂಪಾದಕರಾಗಿದ್ದು, ಅದಕ್ಕೂ ಮೊದಲು ‘ದಿ ಹಿಂದು’ (ತಮಿಳು) ಪತ್ರಿಕೆಯ ವರದಿ ವಿಭಾಗದ ಮುಖ್ಯಸ್ಥರಾಗಿದ್ದ ಕವಿತ, ಪ್ರಸ್ತುತ ‘ಪರಿ’ಯ ಸ್ವಯಂಸೇವಕರಾಗಿದ್ದಾರೆ.
See more stories
Illustrations
Priyanka Borar
ಕವರ್ ಇಲ್ಲಸ್ಟ್ರೇಷನ್: ಪ್ರಿಯಾಂಕಾ ಬೋರಾರ್ ಹೊಸ ಮಾಧ್ಯಮ ಕಲಾವಿದೆ. ಹೊಸ ಪ್ರಕಾರದ ಅರ್ಥ ಮತ್ತು ಅಭಿವ್ಯಕ್ತಿಯನ್ನು ಕಂಡುಹಿಡಿಯಲು ತಂತ್ರಜ್ಞಾನವನ್ನು ಪ್ರಯೋಗಿಸುತ್ತಿದ್ದಾರೆ. ಅವರು ಕಲಿಕೆ ಮತ್ತು ಆಟಕ್ಕೆ ಎಕ್ಸ್‌ಪಿರಿಯೆನ್ಸ್ ವಿನ್ಯಾಸ ಮಾಡುತ್ತಾರೆ. ಸಂವಾದಾತ್ಮಕ ಮಾಧ್ಯಮ ಇವರ ಮೆಚ್ಚಿನ ಕ್ಷೇತ್ರ. ಸಾಂಪ್ರದಾಯಿಕ ಪೆನ್ ಮತ್ತು ಕಾಗದ ಇವರಿಗೆ ಹೆಚ್ಚು ಆಪ್ತವಾದ ಕಲಾ ಮಾಧ್ಯಮ.
See more stories
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.