ಮಹಾರಾಷ್ಟ್ರದ ಸತಾರಾದಲ್ಲಿ, ಬ್ರಿಟಿಷ್ ಸಾಮ್ರಾಜ್ಯದ ವಿರುದ್ಧ 1943ರಲ್ಲಿ ಸಮಾನಾಂತರ ಸರಕಾರವನ್ನೇ ರಚಿಸಿದ್ದ ಈ ಸ್ವಾತಂತ್ರ್ಯಯೋಧನನ್ನು ದೇಶ ನೆನಪು ಬಿಟ್ಟಿದೆ. ಈಗ 94ರ ಹರೆಯದ ನಮ್ಮ ಕಥಾನಾಯಕ ತನ್ನ ಆ ಸಾಹಸಗಾಥೆಯನ್ನು ಆ ಮಣ್ಣಿನಲ್ಲೇ ನಿಂತು ಮೆಲುಕುಹಾಕಿದ್ದಾರೆ
ಪಿ. ಸಾಯಿನಾಥ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಥಾಪಕ ಸಂಪಾದಕರು. ದಶಕಗಳಿಂದ ಗ್ರಾಮೀಣ ವರದಿಗಾರರಾಗಿರುವ ಅವರು 'ಎವೆರಿಬಡಿ ಲವ್ಸ್ ಎ ಗುಡ್ ಡ್ರಾಟ್' ಮತ್ತು 'ದಿ ಲಾಸ್ಟ್ ಹೀರೋಸ್: ಫೂಟ್ ಸೋಲ್ಜರ್ಸ್ ಆಫ್ ಇಂಡಿಯನ್ ಫ್ರೀಡಂ' ಎನ್ನುವ ಕೃತಿಗಳನ್ನು ರಚಿಸಿದ್ದಾರೆ.
See more stories
Translator
Rajaram Tallur
ಅನುವಾದಕರು: ರಾಜಾರಾಂ ತಲ್ಲೂರು ಫ್ರೀಲಾನ್ಸ್ ಪತ್ರಕರ್ತ ಭಾಷಾಂತರಕಾರ. ಮುದ್ರಣ ಮತ್ತು ವೆಬ್ ಪತ್ರಿಕೋದ್ಯಮಗಳಲ್ಲಿ ಒಟ್ಟು 25 ವರ್ಷಗಳಿಗೂ ಹೆಚ್ಚು ಅನುಭವ ಇದೆ; ಭಾರತೀಯ ಭಾಷೆಗಳಿಗೆ ಸಂಬಂಧಿಸಿದ ಭಾಷಾಂತರ ಸಂಸ್ಥೆಯೊಂದನ್ನು ನಡೆಸುತ್ತಿದ್ದಾರೆ. ಆರೋಗ್ಯ, ವಿಜ್ಞಾನ ಮತ್ತು ಅಭಿವೃದ್ಧಿ ಪತ್ರಿಕೋದ್ಯಮದಲ್ಲಿ ಆಸಕ್ತಿ.