ಭಾರತ ಹಾಗೂ ನೇಪಾಳ ನಡುವಿನ ಮುಕ್ತ ಗಡಿ ನಿಯಮವು ಎರಡು ರಾಷ್ಟ್ರಗಳ ನಾಗರಿಕರಿಗೆ ಎರಡೂ ಪ್ರದೇಶಗಳಲ್ಲಿ ಮುಕ್ತವಾಗಿ ಸಂಚರಿಸಲು ಅನುವುಮಾಡಿಕೊಟ್ಟಿದೆ. ಉತ್ತರಪ್ರದೇಶದ ಖೇರಿ ಜಿಲ್ಲೆಯಲ್ಲಿನ ಜನರಿಗೆ ಅಗ್ಗ ಹಾಗೂ ಉತ್ತಮ ಆರೋಗ್ಯ ಸೌಲಭ್ಯವನ್ನು ಪಡೆಯಲು ಇದರಿಂದ ಸಾಧ್ಯವಾಗಿದೆ
2017 ರ 'ಪರಿ' ಫೆಲೋ ಆಗಿರುವ ಪಾರ್ಥ್ ಎಮ್. ಎನ್. ರವರು ವಿವಿಧ ಆನ್ಲೈನ್ ಪೋರ್ಟಲ್ ಗಳಲ್ಲಿ ಫ್ರೀಲಾನ್ಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕ್ರಿಕೆಟ್ ಮತ್ತು ಪ್ರವಾಸ ಇವರ ಇತರ ಆಸಕ್ತಿಯ ಕ್ಷೇತ್ರಗಳು.
See more stories
Translator
Somashekar Padukare
ಸೋಮಶೇಖರ ಪಡುಕರೆ ಉಡುಪಿ ಮೂಲದ ಕ್ರೀಡಾ ಪತ್ರಕರ್ತರು. ಕಳೆದ 25 ವರ್ಷಗಳಿಂದ ಅವರು ವಿವಿಧ ಕನ್ನಡ ದಿನಪತ್ರಿಕೆಯಲ್ಲಿ ಕ್ರೀಡಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ.