ವಿಶಾಲ್ ರಾಮ್ ಮರಕಾಮ್ ಅವರ ಪ್ರೀತಿಯ ಎಮ್ಮೆಗಳು ಚತ್ತೀಸಗಢದ ಧಮ್ತಾರಿ ಜಿಲ್ಲೆಯ ದಟ್ಟ ಕಾಡುಗಳೊಳಗೆ ತಾವೇ ಹೋಗಿ ಮೇಯ್ದು ಬರುವ ಸಾಹಸವನ್ನು ಮಾಡುತ್ತವೆ. ಸಂಜೆಯ ಹೊತ್ತಿಗೆ ಅವುಗಳು ಮನೆಗೆ ಮರಳುತ್ತವೆಯಾದರೂ ಹಸಿದ ಬೇಟೆಗಾರ ಪ್ರಾಣಿಗಳ ನೆರಳು ಅವುಗಳ ಮೇಲೆ ಸದಾ ಇರುತ್ತದೆ
ಪತ್ರಕರ್ತ ಹಾಗೂ ಸಾಕ್ಷ್ಯಚಿತ್ರ ನಿರ್ಮಾಪಕರಾದ ಪುರುಶೋತ್ತಮ ಠಾಕುರ್, 2015ರ 'ಪರಿ'ಯ
(PARI) ಫೆಲೋ. ಪ್ರಸ್ತುತ ಇವರು ಅಜೀಂ ಪ್ರೇಂಜಿ ವಿಶ್ವವಿದ್ಯಾನಿಲಯದ
ಉದ್ಯೋಗದಲ್ಲಿದ್ದು, ಸಾಮಾಜಿಕ ಬದಲಾವಣೆಗಾಗಿ ಕಥೆಗಳನ್ನು ಬರೆಯುತ್ತಿದ್ದಾರೆ.
See more stories
Author
Priti David
ಪ್ರೀತಿ ಡೇವಿಡ್ ಅವರು ಪರಿಯ ಕಾರ್ಯನಿರ್ವಾಹಕ ಸಂಪಾದಕರು. ಪತ್ರಕರ್ತರು ಮತ್ತು ಶಿಕ್ಷಕರಾದ ಅವರು ಪರಿ ಎಜುಕೇಷನ್ ವಿಭಾಗದ ಮುಖ್ಯಸ್ಥರೂ ಹೌದು. ಅಲ್ಲದೆ ಅವರು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮದಲ್ಲಿ ಆಳವಡಿಸಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ ಮತ್ತು ನಮ್ಮ ಕಾಲದ ಸಮಸ್ಯೆಗಳನ್ನು ದಾಖಲಿಸುವ ಸಲುವಾಗಿ ಯುವಜನರೊಂದಿಗೆ ಕೆಲಸ ಮಾಡುತ್ತಾರೆ.
See more stories
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.