ಕೊವಿಡ್ 19 ಎರಡನೇ ಅಲೆಯು ಕಡಿಮೆಯಾಗುತ್ತಿದ್ದಂತೆ ಜಾರ್ಖಂಡ್ ಮತ್ತು ಇತರ ರಾಜ್ಯಗಳಿಂದ ಬಂದ ವಲಸೆ ಕಾರ್ಮಿಕರು ಸಮುದ್ರಮಟ್ಟದಿಂದ 10,000 ಅಡಿ ಎತ್ತರದಲ್ಲಿರುವ ದುರ್ಗಮ ಪರಿಸ್ಥಿತಿಯಲ್ಲಿ ರಸ್ತೆಗಳನ್ನು ನಿರ್ಮಾಣ ಮಾಡಲು ಆರಂಭಿಸಿದರು
ರಿತಯನ್ ಮುಖರ್ಜಿಯವರು ಕಲ್ಕತ್ತದ ಛಾಯಾಚಿತ್ರಗ್ರಾಹಕರಾಗಿದ್ದು, 2016 ರಲ್ಲಿ ‘ಪರಿ’ಯ ಫೆಲೋ ಆಗಿದ್ದವರು. ಟಿಬೆಟಿಯನ್ ಪ್ರಸ್ಥಭೂಮಿಯ ಗ್ರಾಮೀಣ ಅಲೆಮಾರಿಗಳ ಸಮುದಾಯದವನ್ನು ದಾಖಲಿಸುವ ದೀರ್ಘಕಾಲೀನ ಯೋಜನೆಯಲ್ಲಿ ಇವರು ಕೆಲಸವನ್ನು ನಿರ್ವಹಿಸುತ್ತಿದ್ದಾರೆ.
See more stories
Translator
Somashekar Padukare
ಸೋಮಶೇಖರ ಪಡುಕರೆ ಉಡುಪಿ ಮೂಲದ ಕ್ರೀಡಾ ಪತ್ರಕರ್ತರು. ಕಳೆದ 25 ವರ್ಷಗಳಿಂದ ಅವರು ವಿವಿಧ ಕನ್ನಡ ದಿನಪತ್ರಿಕೆಯಲ್ಲಿ ಕ್ರೀಡಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ.