ತಮಿಳು-ನಾಡು-ಕೋವಿಡ್‌-ಕಾಲದಲ್ಲಿ-ಟಿಬಿ-ಪಳಗಿಸಲು-ಹೋರಾಟ

Viluppuram, Tamil Nadu

May 13, 2021

ತಮಿಳು ನಾಡು: ಕೋವಿಡ್‌ ಕಾಲದಲ್ಲಿ ಟಿ.ಬಿ. ಪಳಗಿಸಲು ಹೋರಾಟ

ಕ್ಷಯರೋಗ, ದಶಕಗಳಿಂದ ದೇಶವನ್ನು ಕಾಡುತ್ತಿರುವ ಅತ್ಯಂತ ಮಾರಕ ಸಾಂಕ್ರಾಮಿಕ ರೋಗ, ಇದನ್ನು ಎದುರಿಸುವುದು ಬಹಳ ಕಷ್ಟ. ಕೋವಿಡ್ ಸಾಂಕ್ರಾಮಿಕ ಪಿಡುಗಿನ ಸಮಯದಲ್ಲಿ ಕ್ಷಯರೋಗದೊಡನೆಯ ಹೋರಾಟ ಕಷ್ಟಕರವಾಗಿದೆ, ತಮಿಳುನಾಡಿನ ಮೂವರು 'ಟಿಬಿ ಯೋಧರ' ಕಥೆಯಿಂದ ನಾವು ಆ ಕುರಿತು ತಿಳಿದುಕೊಳ್ಳಬಹುದಾಗಿದೆ.

Want to republish this article? Please write to [email protected] with a cc to [email protected]

Author

Kavitha Muralidharan

ಪತ್ರಿಕೋದ್ಯಮದ ವೃತ್ತಿಯನ್ನು ಸ್ವತಂತ್ರವಾಗಿ ನಿರ್ವಹಿಸುತ್ತಿರುವ ಕವಿತ ಮುರಳೀಧರನ್ ಅನುವಾದಕರೂ ಹೌದು. ಈ ಹಿಂದೆ ‘ಇಂಡಿಯ ಟುಡೆ’ (ತಮಿಳು) ಪತ್ರಿಕೆಯ ಸಂಪಾದಕರಾಗಿದ್ದು, ಅದಕ್ಕೂ ಮೊದಲು ‘ದಿ ಹಿಂದು’ (ತಮಿಳು) ಪತ್ರಿಕೆಯ ವರದಿ ವಿಭಾಗದ ಮುಖ್ಯಸ್ಥರಾಗಿದ್ದ ಕವಿತ, ಪ್ರಸ್ತುತ ‘ಪರಿ’ಯ ಸ್ವಯಂಸೇವಕರಾಗಿದ್ದಾರೆ.

Illustrations

Priyanka Borar

ಕವರ್ ಇಲ್ಲಸ್ಟ್ರೇಷನ್: ಪ್ರಿಯಾಂಕಾ ಬೋರಾರ್ ಹೊಸ ಮಾಧ್ಯಮ ಕಲಾವಿದೆ. ಹೊಸ ಪ್ರಕಾರದ ಅರ್ಥ ಮತ್ತು ಅಭಿವ್ಯಕ್ತಿಯನ್ನು ಕಂಡುಹಿಡಿಯಲು ತಂತ್ರಜ್ಞಾನವನ್ನು ಪ್ರಯೋಗಿಸುತ್ತಿದ್ದಾರೆ. ಅವರು ಕಲಿಕೆ ಮತ್ತು ಆಟಕ್ಕೆ ಎಕ್ಸ್‌ಪಿರಿಯೆನ್ಸ್ ವಿನ್ಯಾಸ‌ ಮಾಡುತ್ತಾರೆ. ಸಂವಾದಾತ್ಮಕ ಮಾಧ್ಯಮ ಇವರ ಮೆಚ್ಚಿನ ಕ್ಷೇತ್ರ. ಸಾಂಪ್ರದಾಯಿಕ ಪೆನ್ ಮತ್ತು ಕಾಗದ ಇವರಿಗೆ ಹೆಚ್ಚು ಆಪ್ತವಾದ ಕಲಾ ಮಾಧ್ಯಮ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.