ತಮಿಳುನಾಡಿನ ತೂತುಕುಡಿ ಜಿಲ್ಲೆಯ ಉಪ್ಪಿನ ಆಗರಗಳಲ್ಲಿ ಪ್ರತಿ ವರ್ಷ ಆರು ತಿಂಗಳ ಕಾಲ, ಅಡುಗೆಮನೆಯಲ್ಲಿರುವ ಈ ಅತ್ಯಂತ ಸಾಮಾನ್ಯವಾದ, ಆದರೆ ಅತ್ಯಗತ್ಯವಾದ ಆಹಾರ ಪದಾರ್ಥವನ್ನು ಕೊಯ್ಲು ಮಾಡಲು ಕಾರ್ಮಿಕರು ಸುಡುವ ಬಿಸಿಲಿನಲ್ಲಿ ಶ್ರಮಿಸುತ್ತಾರೆ; ಇಲ್ಲಿನ ಕೆಲಸದ ಪರಿಸರವು ತುಂಬಾ ಕಳಪೆಯಾಗಿದೆ ಮತ್ತು ಸಿಗುವ ಸಂಬಳ ತೀರಾ ನಗಣ್ಯವೆನ್ನಿಸುವಷ್ಟು
ಅಪರ್ಣಾ ಕಾರ್ತಿಕೇಯನ್ ಓರ್ವ ಸ್ವತಂತ್ರ ಪತ್ರಕರ್ತೆ, ಲೇಖಕಿ ಮತ್ತು ʼಪರಿʼ ಸೀನಿಯರ್ ಫೆಲೋ. ಅವರ ವಸ್ತು ಕೃತಿ 'ನೈನ್ ರುಪೀಸ್ ಎನ್ ಅವರ್' ತಮಿಳುನಾಡಿನ ಕಣ್ಮರೆಯಾಗುತ್ತಿರುವ ಜೀವನೋಪಾಯಗಳ ಕುರಿತು ದಾಖಲಿಸಿದೆ. ಅವರು ಮಕ್ಕಳಿಗಾಗಿ ಐದು ಪುಸ್ತಕಗಳನ್ನು ಬರೆದಿದ್ದಾರೆ. ಅಪರ್ಣಾ ತನ್ನ ಕುಟುಂಬ ಮತ್ತು ನಾಯಿಗಳೊಂದಿಗೆ ಚೆನ್ನೈನಲ್ಲಿ ವಾಸಿಸುತ್ತಿದ್ದಾರೆ.
See more stories
Photos and Video
M. Palani Kumar
ಪಳನಿ ಕುಮಾರ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಟಾಫ್ ಫೋಟೋಗ್ರಾಫರ್. ದುಡಿಯುವ ವರ್ಗದ ಮಹಿಳೆಯರು ಮತ್ತು ಅಂಚಿನಲ್ಲಿರುವ ಜನರ ಬದುಕನ್ನು ದಾಖಲಿಸುವುದರಲ್ಲಿ ಅವರಿಗೆ ಆಸಕ್ತಿ.
ಪಳನಿ 2021ರಲ್ಲಿ ಆಂಪ್ಲಿಫೈ ಅನುದಾನವನ್ನು ಮತ್ತು 2020ರಲ್ಲಿ ಸಮ್ಯಕ್ ದೃಷ್ಟಿ ಮತ್ತು ಫೋಟೋ ದಕ್ಷಿಣ ಏಷ್ಯಾ ಅನುದಾನವನ್ನು ಪಡೆದಿದ್ದಾರೆ. ಅವರು 2022ರಲ್ಲಿ ಮೊದಲ ದಯನಿತಾ ಸಿಂಗ್-ಪರಿ ಡಾಕ್ಯುಮೆಂಟರಿ ಫೋಟೋಗ್ರಫಿ ಪ್ರಶಸ್ತಿಯನ್ನು ಪಡೆದರು. ಪಳನಿ ತಮಿಳುನಾಡಿನ ಮ್ಯಾನ್ಯುವಲ್ ಸ್ಕ್ಯಾವೆಂಜಿಗ್ ಪದ್ಧತಿ ಕುರಿತು ಜಗತ್ತಿಗೆ ತಿಳಿಸಿ ಹೇಳಿದ "ಕಕ್ಕೂಸ್" ಎನ್ನುವ ತಮಿಳು ಸಾಕ್ಷ್ಯಚಿತ್ರಕ್ಕೆ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದಾರೆ.
See more stories
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.