ತೋತಾನಾ-ಹೇಗೋ-ನಮ್ಮ-ಹೊಟ್ಟೆ-ತುಂಬಿಸಿಕೊಳ್ಳಲೇಬೇಕು

Banaskantha, Gujarat

Dec 09, 2022

ತೋತಾನಾ: ʼಹೇಗೋ ನಮ್ಮ ಹೊಟ್ಟೆ ತುಂಬಿಸಿಕೊಳ್ಳಲೇಬೇಕುʼ

ಗುಜರಾತಿನ ಬನಸ್ಕಾಂತ ಜಿಲ್ಲೆಯ ಅನೇಕ ರೈತರಂತೆ ಭಾನುಬೆನ್ ಭರವಾಡ್ 2017ರ ನೆರೆಯಲ್ಲಿ ತಮ್ಮ ಭೂಮಿಯನ್ನು ಕಳೆದುಕೊಂಡರು. ಈ ಪ್ರವಾಹ ಮತ್ತು ಅದರ ನಂತರದ ಪುನಾರವರ್ತಿತ ಹವಮಾನ ಸಂಬಂಧಿ ಘಟನೆಗಳು ಅವರಂತಹ ಕುಟುಂಬಗಳ ಆಹಾರ ಭದ್ರತೆಯನ್ನು ಕಸಿದುಕೊಳ್ಳುವುದರೊಂದಿಗೆ ಪೌಷ್ಟಿಕ ಆಹಾರದಿಂದಲೂ ಅವರನ್ನುವಂಚಿತಗೊಳಿಸಿವೆ

Want to republish this article? Please write to [email protected] with a cc to [email protected]

Author

Parth M.N.

2017 ರ 'ಪರಿ' ಫೆಲೋ ಆಗಿರುವ ಪಾರ್ಥ್ ಎಮ್. ಎನ್. ರವರು ವಿವಿಧ ಆನ್ಲೈನ್ ಪೋರ್ಟಲ್ ಗಳಲ್ಲಿ ಫ್ರೀಲಾನ್ಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕ್ರಿಕೆಟ್ ಮತ್ತು ಪ್ರವಾಸ ಇವರ ಇತರ ಆಸಕ್ತಿಯ ಕ್ಷೇತ್ರಗಳು.

Editor

Vinutha Mallya

ವಿನುತಾ ಮಲ್ಯ ಅವರು ಪತ್ರಕರ್ತರು ಮತ್ತು ಸಂಪಾದಕರು. ಅವರು ಈ ಹಿಂದೆ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸಂಪಾದಕೀಯ ಮುಖ್ಯಸ್ಥರಾಗಿದ್ದರು.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.