ದಟ್ಟ-ಸುಳಿಯಲ್ಲಿ-ಜಾಮ್‌-ನಗರದ-ʼಈಜುವ-ಒಂಟೆಗಳುʼ

Jamnagar, Gujarat

Oct 14, 2022

ದಟ್ಟ ಸುಳಿಯಲ್ಲಿ ಜಾಮ್‌ ನಗರದ ʼಈಜುವ ಒಂಟೆಗಳುʼ

ಸರಕಾರಿ ನೀತಿಗಳನ್ನು ರೂಪಿಸುವಾಗ ಅಲೆಮಾರಿ ಪಶುಪಾಲಕರ ಸಾಂಪ್ರದಾಯಿಕ ಜ್ಞಾನವನ್ನು ಸಂಪೂರ್ಣವಾಗಿ ತಿರಸ್ಕರಿಸಲಾಯಿತು. ಇದರ ಪರಿಣಾಮವಾಗಿ, ಇಂದು ಗುಜರಾತ್‌ನ ಜಾಮ್‌ನಗರದಲ್ಲಿರುವ ರಾಷ್ಟ್ರೀಯ ಸಾಗರ ಉದ್ಯಾನವನ ಮತ್ತು ಅಭಯಾರಣ್ಯದ ಸುತ್ತಮುತ್ತ ವಾಸಿಸುವ ಖರೈ ಒಂಟೆಗಳು ಮತ್ತು ಒಂಟೆ ಮೇಯಿಸುವವರ ಉಳಿವಿಗೆ ಅಪಾಯ ಒದಗಿ ಬಂದಿದೆ

Photo Editor

Binaifer Bharucha

Photos and Text

Ritayan Mukherjee

Video

Urja

Want to republish this article? Please write to [email protected] with a cc to [email protected]

Photo Editor

Binaifer Bharucha

ಬಿನೈಫರ್ ಭರುಚಾ ಮುಂಬೈ ಮೂಲದ ಸ್ವತಂತ್ರ ಛಾಯಾಗ್ರಾಹಕರು ಮತ್ತು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಫೋಟೋ ಎಡಿಟರ್.

Photos and Text

Ritayan Mukherjee

ರಿತಯನ್ ಮುಖರ್ಜಿಯವರು ಕಲ್ಕತ್ತದ ಛಾಯಾಚಿತ್ರಗ್ರಾಹಕರಾಗಿದ್ದು, 2016 ರಲ್ಲಿ ‘ಪರಿ’ಯ ಫೆಲೋ ಆಗಿದ್ದವರು. ಟಿಬೆಟಿಯನ್ ಪ್ರಸ್ಥಭೂಮಿಯ ಗ್ರಾಮೀಣ ಅಲೆಮಾರಿಗಳ ಸಮುದಾಯದವನ್ನು ದಾಖಲಿಸುವ ದೀರ್ಘಕಾಲೀನ ಯೋಜನೆಯಲ್ಲಿ ಇವರು ಕೆಲಸವನ್ನು ನಿರ್ವಹಿಸುತ್ತಿದ್ದಾರೆ.

Video

Urja

ಊರ್ಜಾ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದಲ್ಲಿ ಹಿರಿಯ ವೀಡಿಯೊ ಸಹಾಯಕ ಸಂಪಾದಕರು. ಸಾಕ್ಷ್ಯಚಿತ್ರ ನಿರ್ಮಾಪಕಿ, ಅವರು ಕರಕುಶಲ ವಸ್ತುಗಳು, ಜೀವನೋಪಾಯಗಳು ಮತ್ತು ಪರಿಸರ ಸಂಬಂಧಿ ವಿಷಯಗಳನ್ನು ವರದಿ ಮಾಡುವಲ್ಲಿ ಆಸಕ್ತಿ ಹೊಂದಿದ್ದಾರೆ. ಊರ್ಜಾ ಪರಿಯ ಸಾಮಾಜಿಕ ಮಾಧ್ಯಮ ತಂಡದೊಂದಿಗೂ ಕೆಲಸ ಮಾಡುತ್ತಾರೆ.

Editor

P. Sainath

ಪಿ. ಸಾಯಿನಾಥ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಥಾಪಕ ಸಂಪಾದಕರು. ದಶಕಗಳಿಂದ ಗ್ರಾಮೀಣ ವರದಿಗಾರರಾಗಿರುವ ಅವರು 'ಎವೆರಿಬಡಿ ಲವ್ಸ್ ಎ ಗುಡ್ ಡ್ರಾಟ್' ಮತ್ತು 'ದಿ ಲಾಸ್ಟ್ ಹೀರೋಸ್: ಫೂಟ್ ಸೋಲ್ಜರ್ಸ್ ಆಫ್ ಇಂಡಿಯನ್ ಫ್ರೀಡಂ' ಎನ್ನುವ ಕೃತಿಗಳನ್ನು ರಚಿಸಿದ್ದಾರೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.