ರಮಾ, ಲತಾ ಮತ್ತು ಅವರ ಕಾರ್ಮಿಕ ಸಂಘವು ತಮಿಳುನಾಡಿನ ತಮ್ಮ ಗಾರ್ಮೆಂಟ್ಸ್ ಫ್ಯಾಕ್ಟರಿಯಲ್ಲಿ ಲಿಂಗ ಮತ್ತು ಜಾತಿ ಕಿರುಕುಳವನ್ನು ಕೊನೆಗೊಳಿಸಲು ದಿಂಡಿಗಲ್ ಒಪ್ಪಂದಕ್ಕಾಗಿ ತೀವ್ರವಾಗಿ ಹೋರಾಡಿದರು. ಇದೊಂದು ಜಾಗತಿಕ ಫ್ಯಾಷನ್ ವಲಯದ ಮೈಲಿಗಲ್ಲು
ಗೋಕುಲ್ ಜಿ.ಕೆ. ಕೇರಳದ ತಿರುವನಂತಪುರಂ ಮೂಲದ ಸ್ವತಂತ್ರ ಪತ್ರಕರ್ತ.
See more stories
Illustrations
Antara Raman
ಅಂತರಾ ರಾಮನ್ ಸಾಮಾಜಿಕ ಪ್ರಕ್ರಿಯೆಗಳು ಮತ್ತು ಪೌರಾಣಿಕ ಚಿತ್ರಣಗಳಲ್ಲಿ ಆಸಕ್ತಿ ಹೊಂದಿರುವ ಇಲಸ್ಟ್ರೇಟರ್ ಮತ್ತು ವೆಬ್‌ಸೈಟ್ ಡಿಸೈನರ್ ಆಗಿದ್ದು . ಬೆಂಗಳೂರಿನ ಸೃಷ್ಟಿ ಇನ್ಸ್ಟಿಟ್ಯೂಟ್ ಆಫ್ ಆರ್ಟ್, ಡಿಸೈನ್ ಅಂಡ್ ಟೆಕ್ನಾಲಜಿಯ ಪದವೀಧರೆ, ಕಥಾ ಜಗತ್ತು ಮತ್ತು ಚಿತ್ರವು ಜೊತೆಯಾಗಿ ಬದುಕುತ್ತವೆ ಎಂದು ಅವರು ನಂಬುತ್ತಾರೆ
See more stories
Editor
Vinutha Mallya
ವಿನುತಾ ಮಲ್ಯ ಅವರು ಪತ್ರಕರ್ತರು ಮತ್ತು ಸಂಪಾದಕರು. ಅವರು ಈ ಹಿಂದೆ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸಂಪಾದಕೀಯ ಮುಖ್ಯಸ್ಥರಾಗಿದ್ದರು.
See more stories
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.