ಡಾ.ಬಿ.ಆರ್. ಅಂಬೇಡ್ಕರ್ ಅವರ ಪುಣ್ಯತಿಥಿಯಂದು ಆ ದಿನದ ಮಹತ್ವವನ್ನು ಗುರುತಿಸಿ ಅವರು ಮಾಡಿದ ಕೆಲಸ ಮತ್ತು ಅವರ ಸಂದೇಶಗಳ ಹಾಗೂ ಬೋಧನೆಗಳ ಬಗ್ಗೆ ಜಾಗೃತಿ ಮೂಡಿಸಲು ಮುಂಬೈನ ಧಾರಾವಿಯ ತಮಿಳು ಭಾಷಿಕ ನಿವಾಸಿಗಳು ಒಂದೆಡೆ ಸೇರುತ್ತಾರೆ
ಅಬ್ಲಾಜ್ ಮೊಹಮ್ಮದ್ ಸ್ಕೆಮ್ನಾಡ್ ಅವರು ಹೈದರಾಬಾದ್‌ನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್‌ನಲ್ಲಿ ಡೆವಲಪ್‌ಮೆಂಟ್ ಸ್ಟಡೀಸ್‌ನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿ. ಅವರು 2022 ರಲ್ಲಿ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದಲ್ಲಿ ತಮ್ಮ ಇಂಟರ್ನ್‌ಶಿಪ್ ಸಂದರ್ಭದಲ್ಲಿ ಈ ವರದಿಯನ್ನು ಮಾಡಿದ್ದರು.
See more stories
Editor
Riya Behl
ರಿಯಾ ಬೆಹ್ಲ್ ಅವರು ಲಿಂಗತ್ವ ಮತ್ತು ಶಿಕ್ಷಣದ ಕುರಿತಾಗಿ ಬರೆಯುವ ಮಲ್ಟಿಮೀಡಿಯಾ ಪತ್ರಕರ್ತರು. ಈ ಹಿಂದೆ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ (ಪರಿ) ಹಿರಿಯ ಸಹಾಯಕ ಸಂಪಾದಕರಾಗಿದ್ದ ರಿಯಾ, ಪರಿಯ ಕೆಲಸಗಳನ್ನು ತರಗತಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಣ ತಜ್ಞರೊಂದಿಗೆ ನಿಕಟವಾಗಿ ಕೆಲಸ ಮಾಡಿದ್ದರು.
See more stories
Photo Editor
Binaifer Bharucha
ಬಿನೈಫರ್ ಭರುಚಾ ಮುಂಬೈ ಮೂಲದ ಸ್ವತಂತ್ರ ಛಾಯಾಗ್ರಾಹಕರು ಮತ್ತು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಫೋಟೋ ಎಡಿಟರ್.
See more stories
Translator
Charan Aivarnad
ಚರಣ್ ಐವರ್ನಾಡು ಲೇಖಕ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.