ಸಂತಾನ ಹರಣ ಚಿಕಿತ್ಸೆಯ ನಂತರದ ಸೋಂಕಿನಿಂದಾಗಿ, ರಾಜಸ್ಥಾನದ ದೌಸಾ ಜಿಲ್ಲೆಯ 27 ವರ್ಷದ ಸುಶೀಲಾ ದೇವಿ ಮೂರು ವರ್ಷ ನೋವನ್ನು ಅನುಭವಿಸುತ್ತಾ ಆಸ್ಪತ್ರೆಗಳಿಗೆ ಅಲೆಯಬೇಕಾಯಿತು, ಇದರಿಂದಾಗಿ ಸಾಲ ಹೆಚ್ಚಾಗಿದ್ದಲ್ಲದೆ ಕೊನೆಗೆ ಅವರ ಗರ್ಭಕೋಶವನ್ನೇ ತೆಗೆದುಹಾಕಬೇಕಾಯಿತು.
ICFJ ಯ ನೈಟ್ ಫೆಲೋ ಆಗಿರುವ ಅನುಭ ಭೋಂಸ್ಲೆ ಸ್ವತಂತ್ರವಾಗಿ ಪತ್ರಿಕೋದ್ಯಮ ವೃತ್ತಿಯಲ್ಲಿ ನಿರತರಾಗಿದ್ದಾರೆ. 2015ರಲ್ಲಿ ‘ಪರಿ’ಯ ಫೆಲೋ ಆಗಿದ್ದ ಇವರು, ಮಣಿಪುರದ ಪ್ರಕ್ಷುಬ್ದ ಇತಿಹಾಸ ಮತ್ತು ಸಶಸ್ತ್ರ ಪಡೆಗಳ ವಿಶೇಷಾಧಿಕಾರ ಅಧಿನಿಯಮದ ಪರಿಣಾಮಗಳನ್ನು ಕುರಿತಂತೆ, “Mother, Where’s My Country?” ಎಂಬ ಪುಸ್ತಕವನ್ನು ರಚಿಸಿದ್ದಾರೆ.
See more stories
Author
Sanskriti Talwar
ಸಂಸ್ಕೃತಿ ತಲ್ವಾರ್ ನವದೆಹಲಿ ಮೂಲದ ಸ್ವತಂತ್ರ ಪತ್ರಕರ್ತರು ಮತ್ತು 2023ರ ಪರಿ ಎಂಎಂಎಫ್ ಫೆಲೋ.
See more stories
Translator
Shankar N Kenchanuru
ಅನುವಾದಕರು: ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.
See more stories
Illustration
Labani Jangi
ಲಬಾನಿ ಜಂಗಿ 2020ರ ಪರಿ ಫೆಲೋ ಆಗಿದ್ದು, ಅವರು ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆ ಮೂಲದ ಅಭಿಜಾತ ಚಿತ್ರಕಲಾವಿದರು. ಅವರು ಕೋಲ್ಕತ್ತಾದ ಸಾಮಾಜಿಕ ವಿಜ್ಞಾನಗಳ ಅಧ್ಯಯನ ಕೇಂದ್ರದಲ್ಲಿ ಕಾರ್ಮಿಕ ವಲಸೆಯ ಕುರಿತು ಸಂಶೋಧನಾ ಅಧ್ಯಯನ ಮಾಡುತ್ತಿದ್ದಾರೆ.
See more stories
Editor
Hutokshi Doctor
See more stories
Series Editor
Sharmila Joshi
ಶರ್ಮಿಳಾ ಜೋಶಿಯವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಮಾಜಿ ಕಾರ್ಯನಿರ್ವಾಹಕ ಸಂಪಾದಕಿ ಮತ್ತು ಬರಹಗಾರ್ತಿ ಮತ್ತು ಸಾಂದರ್ಭಿಕ ಶಿಕ್ಷಕಿ.