'ನಾನು ರೆಮ್‌ಡೆಸಿವಿರ್ ಪಡೆಯಲು ಐದು ದಿನಗಳವರೆಗೆ ಕಾಯುತ್ತಿದ್ದೆ'
ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ರೆಮ್‌ಡೆಸಿವಿರ್ ಕೊರತೆಯಿಂದಾಗಿ ರೈತ ರವಿ ಬೊಬ್ಡೆ ತನ್ನ ಕೋವಿಡ್-ಪಾಸಿಟಿವ್ ಪೋಷಕರನ್ನು ಬೇರೆಡೆಗೆ ಸ್ಥಳಾಂತರಿಸಬೇಕಾಯಿತು. ಇನ್ನು ಕೆಲವರು ಆ್ಯಂಟಿವೈರಲ್ ಔಷಧವನ್ನು ಕಾಳಸಂತೆಯಲ್ಲಿ ಖರೀದಿಸಿ ಈಗ ಸಾಲದ ಸುಳಿಯಲ್ಲಿ ಸಿಲುಕಿದ್ದಾರೆ
2017 ರ 'ಪರಿ' ಫೆಲೋ ಆಗಿರುವ ಪಾರ್ಥ್ ಎಮ್. ಎನ್. ರವರು ವಿವಿಧ ಆನ್ಲೈನ್ ಪೋರ್ಟಲ್ ಗಳಲ್ಲಿ ಫ್ರೀಲಾನ್ಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕ್ರಿಕೆಟ್ ಮತ್ತು ಪ್ರವಾಸ ಇವರ ಇತರ ಆಸಕ್ತಿಯ ಕ್ಷೇತ್ರಗಳು.