ಪರ್ವತಗಳಿಂದಾವೃತವಾದ ಸೂಕ್ಷ್ಮ ಪರಿಸರ ವ್ಯವಸ್ಥೆಗಳ ಹವಾಮಾನದಲ್ಲಿನ ಗಂಭೀರತಮ ವ್ಯತ್ಯಾಸಗಳಿಂದಾಗಿ, ಲಡಾಖಿನ ಎತ್ತರದ ಹುಲ್ಲುಗಾವಲುಗಳ ಅಲೆಮಾರಿಗಳಾದ ಛಂಗ್ಪ ಪಶುಪಾಲಕರ, ಯಾಕ್-ಸಂಬಂಧಿತ ಅರ್ಥವ್ಯವಸ್ಥೆಯು ಆಪತ್ತಿಗೆ ಸಿಲುಕಿದೆ.
ರಿತಯನ್ ಮುಖರ್ಜಿಯವರು ಕಲ್ಕತ್ತದ ಛಾಯಾಚಿತ್ರಗ್ರಾಹಕರಾಗಿದ್ದು, 2016 ರಲ್ಲಿ ‘ಪರಿ’ಯ ಫೆಲೋ ಆಗಿದ್ದವರು. ಟಿಬೆಟಿಯನ್ ಪ್ರಸ್ಥಭೂಮಿಯ ಗ್ರಾಮೀಣ ಅಲೆಮಾರಿಗಳ ಸಮುದಾಯದವನ್ನು ದಾಖಲಿಸುವ ದೀರ್ಘಕಾಲೀನ ಯೋಜನೆಯಲ್ಲಿ ಇವರು ಕೆಲಸವನ್ನು ನಿರ್ವಹಿಸುತ್ತಿದ್ದಾರೆ.
See more stories
Translator
Shailaja G. P.
ಕನ್ನಡ ಭಾಷೆ, ಸಾಹಿತ್ಯ ಹಾಗೂ ಅನುವಾದಗಳಲ್ಲಿ ಆಸಕ್ತರಾಗಿರುವ ಶೈಲಜ, ಖಾಲೆದ್ ಹೊಸೇನಿ ಅವರ ‘ದ ಕೈಟ್ ರನ್ನರ್’ಹಾಗೂ ಫ್ರಾನ್ಸಿಸ್ ಬುಖನನ್ ಅವರ ‘ಎ ಜರ್ನಿ ಫ್ರಂ ಮದ್ರಾಸ್ ಥ್ರೂ ದ ಕಂಟ್ರೀಸ್ ಆಫ್ ಮೈಸೂರ್ ಕೆನರ ಅಂಡ್ ಮಲಬಾರ್’ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಲಿಂಗ ಸಮಾನತೆ, ಸ್ತ್ರೀ ಸಬಲೀಕರಣ ಮುಂತಾದ ಸಾಮಾಜಿಕ ಸಮಸ್ಯೆಗಳನ್ನು ಕುರಿತ ಇವರ ಕೆಲವು ಲೇಖನಗಳು ಪ್ರಕಟಗೊಂಡಿವೆ. ವೈಚಾರಿಕ ಸಂಸ್ಥೆಗಳಾದ ಫೆಮ್ ಹ್ಯಾಕ್, ಪಾಯಿಂಟ್ ಆಫ್ ವ್ಯೂ ಹಾಗೂ ಹೆಲ್ಪೇಜ್ ಇಂಡಿಯ, ನ್ಯಾಷನಲ್ ಫೆಡರೇಷನ್ ಆಫ್ ದ ಬ್ಲೈಂಡ್ ಎಂಬ ಸ್ವಯಂ ಸೇವಾ ಸಂಸ್ಥೆಗಳಲ್ಲಿನ ಕನ್ನಡಾನುವಾದಗಳನ್ನು ಸಹ ಇವರು ನಿರ್ವಹಿಸುತ್ತಿದ್ದಾರೆ. ಇವರನ್ನು [email protected] ಇ-ಮೈಲ್ ಮೂಲಕ ಸಂಪರ್ಕಿಸಬಹುದು.
See more stories
Editor
P. Sainath
ಪಿ. ಸಾಯಿನಾಥ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಥಾಪಕ ಸಂಪಾದಕರು. ದಶಕಗಳಿಂದ ಗ್ರಾಮೀಣ ವರದಿಗಾರರಾಗಿರುವ ಅವರು 'ಎವೆರಿಬಡಿ ಲವ್ಸ್ ಎ ಗುಡ್ ಡ್ರಾಟ್' ಮತ್ತು 'ದಿ ಲಾಸ್ಟ್ ಹೀರೋಸ್: ಫೂಟ್ ಸೋಲ್ಜರ್ಸ್ ಆಫ್ ಇಂಡಿಯನ್ ಫ್ರೀಡಂ' ಎನ್ನುವ ಕೃತಿಗಳನ್ನು ರಚಿಸಿದ್ದಾರೆ.
See more stories
Series Editors
P. Sainath
ಪಿ. ಸಾಯಿನಾಥ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಥಾಪಕ ಸಂಪಾದಕರು. ದಶಕಗಳಿಂದ ಗ್ರಾಮೀಣ ವರದಿಗಾರರಾಗಿರುವ ಅವರು 'ಎವೆರಿಬಡಿ ಲವ್ಸ್ ಎ ಗುಡ್ ಡ್ರಾಟ್' ಮತ್ತು 'ದಿ ಲಾಸ್ಟ್ ಹೀರೋಸ್: ಫೂಟ್ ಸೋಲ್ಜರ್ಸ್ ಆಫ್ ಇಂಡಿಯನ್ ಫ್ರೀಡಂ' ಎನ್ನುವ ಕೃತಿಗಳನ್ನು ರಚಿಸಿದ್ದಾರೆ.
See more stories
Series Editors
Sharmila Joshi
ಶರ್ಮಿಳಾ ಜೋಶಿಯವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಮಾಜಿ ಕಾರ್ಯನಿರ್ವಾಹಕ ಸಂಪಾದಕಿ ಮತ್ತು ಬರಹಗಾರ್ತಿ ಮತ್ತು ಸಾಂದರ್ಭಿಕ ಶಿಕ್ಷಕಿ.