ಕನಿಷ್ಠ ಭದ್ರತಾ ನಿಯಂತ್ರಣ, ಹೆಚ್ಚಿನ ಅಪಾಯ, ಇಲ್ಲದ ರಜಾದಿನ, ಇಲ್ಲದ ಸಂಬಳ, ಸುಪ್ತ ರೋಗಗಳ ಹಾವಳಿ ಮತ್ತು ಮರಣ: ಕರ್ನಾಟಕದ ತುಮಕೂರು ಜಿಲ್ಲೆಯ ಪಾವಗಡದಲ್ಲಿರುವ ಸಫಾಯಿ ಕರ್ಮಚಾರಿಗಳ ಅವಸ್ಥೆಯಿದು.
ವಿಶಾಖಾ ಜಾರ್ಜ್ ಪರಿಯಲ್ಲಿ ಹಿರಿಯ ಸಂಪಾದಕರಾಗಿದ್ದಾರೆ. ಅವರು ಜೀವನೋಪಾಯ ಮತ್ತು ಪರಿಸರ ಸಮಸ್ಯೆಗಳ ಬಗ್ಗೆ ವರದಿ ಮಾಡುತ್ತಾರೆ. ವಿಶಾಖಾ ಪರಿಯ ಸಾಮಾಜಿಕ ಮಾಧ್ಯಮ ಕಾರ್ಯಗಳ ಮುಖ್ಯಸ್ಥರಾಗಿದ್ದಾರೆ ಮತ್ತು ಪರಿಯ ಕಥೆಗಳನ್ನು ತರಗತಿಗೆ ತೆಗೆದುಕೊಂಡು ಹೋಗಲು ಮತ್ತು ವಿದ್ಯಾರ್ಥಿಗಳು ತಮ್ಮ ಸುತ್ತಲಿನ ಸಮಸ್ಯೆಗಳನ್ನು ದಾಖಲಿಸಲು ಸಹಾಯ ಮಾಡಲು ಎಜುಕೇಷನ್ ತಂಡದಲ್ಲಿ ಕೆಲಸ ಮಾಡುತ್ತಾರೆ.
See more stories
Translator
Prasad Naik
ಅನುವಾದಕರು: ಪ್ರಸ್ತುತ ಹರಿಯಾಣಾದ ಗುರುಗ್ರಾಮದಲ್ಲಿ ನೆಲೆಸಿರುವ ಪ್ರಸಾದ್ ನಾಯ್ಕ್ ರಿಪಬ್ಲಿಕ್ ಆಫ್ ಅಂಗೋಲಾ (ಆಫ್ರಿಕಾ) ದಲ್ಲಿ ಕುಡಿಯುವ ನೀರು ಸರಬರಾಜು ಯೋಜನೆಯೊಂದರಲ್ಲಿ ಕೆಲ ವರ್ಷಗಳ ಕಾಲ ಸೇವೆ ಸಲ್ಲಿಸಿದವರು. ಪ್ರಸಾದ್ ನಾಯ್ಕ್ ಹವ್ಯಾಸಿ ಬರಹಗಾರರು, ಅಂಕಣಕಾರರು ಮತ್ತು "ಹಾಯ್ ಅಂಗೋಲಾ!" ಕೃತಿಯ ಲೇಖಕರು. 'ಅವಧಿ' ಅಂತರ್ಜಾಲ ಪತ್ರಿಕೆಯಲ್ಲಿ ಇವರು ಬರೆದಿರುವ ಲೇಖನಗಳು ಜನಪ್ರಿಯ. ಇವರನ್ನು [email protected] ಇ-ಮೈಲ್ ಮೂಲಕ ಸಂಪರ್ಕಿಸಬಹುದು.