‘ಯಾರೂ ನಮ್ಮ ಮಾತು ಕೇಳಿಸಿಕೊಳ್ಳದಿದ್ದರೆ ಇದು ನಮಗುಳಿದಿರುವ ಕೊನೆಯ ಹಾದಿ’ ಎಂಬುದು ಓಸ್ಮನಾಬಾದ್ ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ ನಡೆದ ರೈತರ ಮಹಾ ಮುಷ್ಕರದಲ್ಲಿ ಪಾಲ್ಗೊಂಡ ರೈತರ ಅಭಿಪ್ರಾಯ. ಕನಿಷ್ಠ ಬೆಂಬಲ ಬೆಲೆ ಹಾಗೂ ಸಾಲ ಮನ್ನಾ ಬೇಡಿಕೆಗಳು ಈಡೇರದಿದ್ದಲ್ಲಿ ಅವರು ತಮ್ಮ ಮುಷ್ಕರವನ್ನು ಜುಲೈ 25 ರಿಂದ ಪುನರಾರಂಭಿಸಲಿದ್ದಾರೆ
2017 ರ 'ಪರಿ' ಫೆಲೋ ಆಗಿರುವ ಪಾರ್ಥ್ ಎಮ್. ಎನ್. ರವರು ವಿವಿಧ ಆನ್ಲೈನ್ ಪೋರ್ಟಲ್ ಗಳಲ್ಲಿ ಫ್ರೀಲಾನ್ಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕ್ರಿಕೆಟ್ ಮತ್ತು ಪ್ರವಾಸ ಇವರ ಇತರ ಆಸಕ್ತಿಯ ಕ್ಷೇತ್ರಗಳು.
See more stories
Translator
Rajaram Tallur
ಅನುವಾದಕರು: ರಾಜಾರಾಂ ತಲ್ಲೂರು ಫ್ರೀಲಾನ್ಸ್ ಪತ್ರಕರ್ತ ಭಾಷಾಂತರಕಾರ. ಮುದ್ರಣ ಮತ್ತು ವೆಬ್ ಪತ್ರಿಕೋದ್ಯಮಗಳಲ್ಲಿ ಒಟ್ಟು 25 ವರ್ಷಗಳಿಗೂ ಹೆಚ್ಚು ಅನುಭವ ಇದೆ; ಭಾರತೀಯ ಭಾಷೆಗಳಿಗೆ ಸಂಬಂಧಿಸಿದ ಭಾಷಾಂತರ ಸಂಸ್ಥೆಯೊಂದನ್ನು ನಡೆಸುತ್ತಿದ್ದಾರೆ. ಆರೋಗ್ಯ, ವಿಜ್ಞಾನ ಮತ್ತು ಅಭಿವೃದ್ಧಿ ಪತ್ರಿಕೋದ್ಯಮದಲ್ಲಿ ಆಸಕ್ತಿ.