ಬೇಲಿಯೊಳಗೆ-ಸಿಲುಕಿಕೊಂಡಿರುವ-ಬಕರ್ವಾಲರ-ಬದುಕು

Ganderbal, Jammu and Kashmir

Jan 09, 2023

ಬೇಲಿಯೊಳಗೆ ಸಿಲುಕಿಕೊಂಡಿರುವ ಬಕರ್ವಾಲರ ಬದುಕು

ಪ್ರತಿ ವರ್ಷ ಈ ಸಮುದಾಯವು ಮೇಯಲು ಮೈದಾನಗಳನ್ನು ಹುಡುಕಿಕೊಂಡು ಕಾಶ್ಮೀರದ ಎತ್ತರದ ಹಿಮಾಲಯ ಸಾಲಿನ ಪರ್ವತಗಳನ್ನು ಏರುತ್ತದೆ. ಮಿಲಿಟರಿ ಮತ್ತು ಪ್ರವಾಸೋದ್ಯಮಕ್ಕಾಗಿ ಹುಲ್ಲುಗಾವಲುಗಳಿಗೆ ನಿರಂತರ ಬೇಲಿ ಹಾಕುವಿಕೆ, ಮೂಲಭೂತ ಸೌಲಭ್ಯಗಳಿಗೆ ನಿರಂತರ ಪ್ರವೇಶದ ಕೊರತೆಯೊಂದಿಗೆ, ಅವರ ಜೀವನ ವಿಧಾನ ಅಪಾಯಕ್ಕೆ ಸಿಲುಕುತ್ತಿದೆ

Want to republish this article? Please write to [email protected] with a cc to [email protected]

Author

Ritayan Mukherjee

ರಿತಯನ್ ಮುಖರ್ಜಿಯವರು ಕಲ್ಕತ್ತದ ಛಾಯಾಚಿತ್ರಗ್ರಾಹಕರಾಗಿದ್ದು, 2016 ರಲ್ಲಿ ‘ಪರಿ’ಯ ಫೆಲೋ ಆಗಿದ್ದವರು. ಟಿಬೆಟಿಯನ್ ಪ್ರಸ್ಥಭೂಮಿಯ ಗ್ರಾಮೀಣ ಅಲೆಮಾರಿಗಳ ಸಮುದಾಯದವನ್ನು ದಾಖಲಿಸುವ ದೀರ್ಘಕಾಲೀನ ಯೋಜನೆಯಲ್ಲಿ ಇವರು ಕೆಲಸವನ್ನು ನಿರ್ವಹಿಸುತ್ತಿದ್ದಾರೆ.

Author

Ovee Thorat

ಓವೀ ಥೋರಟ್ ಪಶುಪಾಲನೆ ಮತ್ತು ರಾಜಕೀಯ ಪರಿಸರ ವಿಜ್ಞಾನದಲ್ಲಿ ಆಸಕ್ತಿ ಹೊಂದಿರುವ ಸ್ವತಂತ್ರ ಸಂಶೋಧಕರು.

Editor

Priti David

ಪ್ರೀತಿ ಡೇವಿಡ್ ಅವರು ಪರಿಯ ಕಾರ್ಯನಿರ್ವಾಹಕ ಸಂಪಾದಕರು. ಪತ್ರಕರ್ತರು ಮತ್ತು ಶಿಕ್ಷಕರಾದ ಅವರು ಪರಿ ಎಜುಕೇಷನ್ ವಿಭಾಗದ ಮುಖ್ಯಸ್ಥರೂ ಹೌದು. ಅಲ್ಲದೆ ಅವರು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮದಲ್ಲಿ ಆಳವಡಿಸಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ ಮತ್ತು ನಮ್ಮ ಕಾಲದ ಸಮಸ್ಯೆಗಳನ್ನು ದಾಖಲಿಸುವ ಸಲುವಾಗಿ ಯುವಜನರೊಂದಿಗೆ ಕೆಲಸ ಮಾಡುತ್ತಾರೆ.

Photo Editor

Binaifer Bharucha

ಬಿನೈಫರ್ ಭರುಚಾ ಮುಂಬೈ ಮೂಲದ ಸ್ವತಂತ್ರ ಛಾಯಾಗ್ರಾಹಕರು ಮತ್ತು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಫೋಟೋ ಎಡಿಟರ್.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.