ಮಧ್ಯಪ್ರದೇಶ: ಗಗನಕ್ಕೇರುತ್ತಿರುವ ಪೆಟ್ರೋಲ್ ಬೆಲೆಯಿಂದ ಕಂಗೆಟ್ಟಿರುವ ಸಿಧಿಯ ವ್ಯಾಪಾರಿಗಳು
ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ, ಹಳ್ಳಿಯಿಂದ ಹಳ್ಳಿಗೆ ಮೋಟಾರ್‌ಸೈಕಲ್‌ಗಳಲ್ಲಿ ಸೀರೆಗಳು, ವಲ್ಲಿ ಮತ್ತು ಇತರ ವಸ್ತುಗಳನ್ನು ಮಾರಾಟ ಮಾಡುವ ವ್ಯಾಪಾರಿಗಳು ಲಾಕ್‌ಡೌನ್ ಸಮಯದಲ್ಲಿ ಹೇಗೋ ಬದುಕುಳಿದೆವು ಎಂದು ಹೇಳುತ್ತಾರೆ, ಆದರೆ ನಿರಂತರವಾಗಿ ಹೆಚ್ಚುತ್ತಿರುವ ಪೆಟ್ರೋಲ್ ಬೆಲೆಗಳು ಅವರ ವ್ಯವಹಾರವನ್ನು ನಾಶಪಡಿಸುತ್ತಿವೆ
ಅನಿಲ್ ಕುಮಾರ್ ತಿವಾರಿ ಮಧ್ಯಪ್ರದೇಶದ ಸಿಧಿ ಪಟ್ಟಣದಲ್ಲಿ ನೆಲೆಗೊಂಡಿರುವ ಫ್ರೀಲಾನ್ಸ್ ಪತ್ರಕರ್ತರು. ಅವರು ಮುಖ್ಯವಾಗಿ ಪರಿಸರ ಸಂಬಂಧಿತ ವಿಷಯಗಳು ಮತ್ತು ಗ್ರಾಮೀಣ ಅಭಿವೃದ್ಧಿಯ ಬಗ್ಗೆ ವರದಿ ಮಾಡುತ್ತಾರೆ.
See more stories
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.