ಮರೆಯಾಗುತ್ತಿದೆ: ಮಣಿರಾಮ್ ಅವರ ಕೊಳಲುಗಳು, ಓರ್ಚಾದ ಕಾಡುಗಳು
ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯ ಗೊಂಡ ಆದಿವಾಸಿ ಸಮುದಾಯದ ಕೊಳಲು ತಯಾರಕರಾದ ಮಣಿರಾಮ್ ಮಾಂಡವಿ ಅವರು ಮರಗಳು ಮತ್ತು ಬಿದಿರುಗಳಿಂದ ಕಾಡುಗಳು ಸಮೃದ್ಧವಾಗಿದ್ದ ಸಮಯವನ್ನು ನೆನಪಿಸಿಕೊಳ್ಳುತ್ತಾರೆ. ಅವರು ತಾವು 'ತಿರುಗುವ ಕೊಳಲು' ತಯಾರಿಸುವಾಗ ಪ್ರಾಣಿಗಳು, ಮರಗಳು ಮತ್ತು ಬಿದಿರು ಇವುಗಳನ್ನು ತಮ್ಮ ಚಿಹ್ನೆಯಾಗಿ ಬಳಸಿಕೊಂಡ ದಿನಗಳನ್ನು ಕೂಡ ನೆನಪಿಸಿಕೊಳ್ಳುತ್ತಾರೆ
ಪ್ರೀತಿ ಡೇವಿಡ್ ಅವರು ಪರಿಯ ಕಾರ್ಯನಿರ್ವಾಹಕ ಸಂಪಾದಕರು. ಪತ್ರಕರ್ತರು ಮತ್ತು ಶಿಕ್ಷಕರಾದ ಅವರು ಪರಿ ಎಜುಕೇಷನ್ ವಿಭಾಗದ ಮುಖ್ಯಸ್ಥರೂ ಹೌದು. ಅಲ್ಲದೆ ಅವರು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮದಲ್ಲಿ ಆಳವಡಿಸಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ ಮತ್ತು ನಮ್ಮ ಕಾಲದ ಸಮಸ್ಯೆಗಳನ್ನು ದಾಖಲಿಸುವ ಸಲುವಾಗಿ ಯುವಜನರೊಂದಿಗೆ ಕೆಲಸ ಮಾಡುತ್ತಾರೆ.
See more stories
Translator
Ashwini B. Vaddinagadde
ಅಶ್ವಿನಿ ಬಿ. ಅವರು ಬೆಂಗಳೂರು ಮೂಲದ ಅಕೌಂಟೆಂಟ್ ಆಗಿದ್ದು ಹವ್ಯಾಸಿ ಬರಹಗಾರರು ಮತ್ತು ಅನುವಾದಕರಾಗಿಯೂ ಗುರುತಿಸಿಕೊಂಡಿದ್ದಾರೆ.