ದೊಡ್ಡ ನಗರದಲ್ಲಿನ ಆಕಾಶದೆತ್ತರದ ಕಟ್ಟಡವನ್ನು ಕಾವಲು ಕಾಯುತ್ತಿರುವ ಸೆಕ್ಯುರಿಟಿ ಗಾರ್ಡ್ ಒಬ್ಬರಿಗೆ ತನ್ನ ಹೆಂಡತಿ ಮತ್ತು ನವಜಾತ ಹೆಣ್ಣು ಮಗುವನ್ನು ಭೇಟಿಯಾಗಲು ಹಳ್ಳಿಗೆ ಹೋಗಲು ಸಾಧ್ಯವಾಗಲಿಲ್ಲ. ಆ ನಿಟ್ಟಿನಲ್ಲಿ ಅವರು ಕಾಯ್ದರು, ಮನವಿ ಮಾಡಿದರು, ಯೋಜಿಸಿದರು, ಪ್ರಯತ್ನಿಸಿದರು; ಆದರೆ ಅಷ್ಟು ಹೊತ್ತಿಗೆ ತಡವಾಗಿತ್ತು
ಆಕಾಂಕ್ಷಾ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ವರದಿಗಾರರು ಮತ್ತು ಛಾಯಾಗ್ರಾಹಕರು. ಎಜುಕೇಷನ್ ತಂಡದೊಂದಿಗೆ ಕಂಟೆಂಟ್ ಎಡಿಟರ್ ಆಗಿರುವ ಅವರು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ತಮ್ಮ ಸುತ್ತಲಿನ ವಿಷಯಗಳನ್ನು ದಾಖಲಿಸಲು ತರಬೇತಿ ನೀಡುತ್ತಾರೆ.
See more stories
Illustrations
Antara Raman
ಅಂತರಾ ರಾಮನ್ ಸಾಮಾಜಿಕ ಪ್ರಕ್ರಿಯೆಗಳು ಮತ್ತು ಪೌರಾಣಿಕ ಚಿತ್ರಣಗಳಲ್ಲಿ ಆಸಕ್ತಿ ಹೊಂದಿರುವ ಇಲಸ್ಟ್ರೇಟರ್ ಮತ್ತು ವೆಬ್‌ಸೈಟ್ ಡಿಸೈನರ್ ಆಗಿದ್ದು . ಬೆಂಗಳೂರಿನ ಸೃಷ್ಟಿ ಇನ್ಸ್ಟಿಟ್ಯೂಟ್ ಆಫ್ ಆರ್ಟ್, ಡಿಸೈನ್ ಅಂಡ್ ಟೆಕ್ನಾಲಜಿಯ ಪದವೀಧರೆ, ಕಥಾ ಜಗತ್ತು ಮತ್ತು ಚಿತ್ರವು ಜೊತೆಯಾಗಿ ಬದುಕುತ್ತವೆ ಎಂದು ಅವರು ನಂಬುತ್ತಾರೆ
See more stories
Editor
Sharmila Joshi
ಶರ್ಮಿಳಾ ಜೋಶಿಯವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಮಾಜಿ ಕಾರ್ಯನಿರ್ವಾಹಕ ಸಂಪಾದಕಿ ಮತ್ತು ಬರಹಗಾರ್ತಿ ಮತ್ತು ಸಾಂದರ್ಭಿಕ ಶಿಕ್ಷಕಿ.
See more stories
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.