ರೈತರೂ, ವ್ಯಾಪಾರಿಯೂ, ತಾಯಿಯೂ ಹಾಗಿರುವ ಚಂದ್ರಾ ಸುಬ್ರಮಣ್ಯನ್ ರ ಬಗ್ಗೆ 2016 ರಲ್ಲಿ 'ಪರಿ'ಯು ವರದಿಯನ್ನು ಮಾಡಿತ್ತು. ಈ ವಾರ ಚಂದ್ರಾ 'ಗೃಹೋದ್ಯಮಿ' ಪುರಸ್ಕಾರವನ್ನೂ ತನ್ನದಾಗಿಸಿಕೊಂಡಿದ್ದಾರೆ. ಅವರ ಹೊಸ 'ಸಂಪಂಗಿ' ಗಿಡಗಳ ಬಗ್ಗೆ, ಅವರ ಪ್ರಗತಿ ಮತ್ತು ಮುಂದಿನ ಯೋಜನೆಗಳ ಬಗ್ಗೆ ತಿಳಿದುಕೊಳ್ಳುವ ಪ್ರಯತ್ನವಿದು.
ಅಪರ್ಣಾ ಕಾರ್ತಿಕೇಯನ್ ಓರ್ವ ಸ್ವತಂತ್ರ ಪತ್ರಕರ್ತೆ, ಲೇಖಕಿ ಮತ್ತು ʼಪರಿʼ ಸೀನಿಯರ್ ಫೆಲೋ. ಅವರ ವಸ್ತು ಕೃತಿ 'ನೈನ್ ರುಪೀಸ್ ಎನ್ ಅವರ್' ತಮಿಳುನಾಡಿನ ಕಣ್ಮರೆಯಾಗುತ್ತಿರುವ ಜೀವನೋಪಾಯಗಳ ಕುರಿತು ದಾಖಲಿಸಿದೆ. ಅವರು ಮಕ್ಕಳಿಗಾಗಿ ಐದು ಪುಸ್ತಕಗಳನ್ನು ಬರೆದಿದ್ದಾರೆ. ಅಪರ್ಣಾ ತನ್ನ ಕುಟುಂಬ ಮತ್ತು ನಾಯಿಗಳೊಂದಿಗೆ ಚೆನ್ನೈನಲ್ಲಿ ವಾಸಿಸುತ್ತಿದ್ದಾರೆ.
See more stories
Translator
Prasad Naik
ಅನುವಾದಕರು: ಪ್ರಸ್ತುತ ಹರಿಯಾಣಾದ ಗುರುಗ್ರಾಮದಲ್ಲಿ ನೆಲೆಸಿರುವ ಪ್ರಸಾದ್ ನಾಯ್ಕ್ ರಿಪಬ್ಲಿಕ್ ಆಫ್ ಅಂಗೋಲಾ (ಆಫ್ರಿಕಾ) ದಲ್ಲಿ ಕುಡಿಯುವ ನೀರು ಸರಬರಾಜು ಯೋಜನೆಯೊಂದರಲ್ಲಿ ಕೆಲ ವರ್ಷಗಳ ಕಾಲ ಸೇವೆ ಸಲ್ಲಿಸಿದವರು. ಪ್ರಸಾದ್ ನಾಯ್ಕ್ ಹವ್ಯಾಸಿ ಬರಹಗಾರರು, ಅಂಕಣಕಾರರು ಮತ್ತು "ಹಾಯ್ ಅಂಗೋಲಾ!" ಕೃತಿಯ ಲೇಖಕರು. 'ಅವಧಿ' ಅಂತರ್ಜಾಲ ಪತ್ರಿಕೆಯಲ್ಲಿ ಇವರು ಬರೆದಿರುವ ಲೇಖನಗಳು ಜನಪ್ರಿಯ. ಇವರನ್ನು [email protected] ಇ-ಮೈಲ್ ಮೂಲಕ ಸಂಪರ್ಕಿಸಬಹುದು.