ಲಾಕ್‌ಡೌನ್‌ನಲ್ಲಿ-ಕ್ಷೌರಿಕರು-ವಿನಾಶಕ್ಕೆ-ಉಳಿದಿರುವುದು-ಕೇವಲ-ಕೂದಲೆಳೆಯ-ಅಂತರವಷ್ಟೇ

Latur, Maharashtra

Oct 24, 2021

ಲಾಕ್‌ಡೌನ್‌ನಲ್ಲಿ ಕ್ಷೌರಿಕರು: ವಿನಾಶಕ್ಕೆ ಉಳಿದಿರುವುದು ಕೇವಲ ಕೂದಲೆಳೆಯ ಅಂತರವಷ್ಟೇ.

ಮರಾಠವಾಡದ ಲಾತೂರ್‌ ಜಿಲ್ಲೆಯಲ್ಲಿ, ಲಾಕ್‌ಡೌನ್‌ನಿಂದಾಗಿ ಕ್ಷೌರಿಕರು ತೀವ್ರ ಸಂಕಷ್ಟಕ್ಕೊಳಗಾಗಿದ್ದಾರೆ– ಸಂಪೂರ್ಣವಾಗಿ ತಮ್ಮ ದೈನಂದಿನ ದುಡಿಮೆಯನ್ನೇ ಅವಲಂಬಿಸಿರುವ ಇವರಿಗೆ, ತಮ್ಮ ಗ್ರಾಹಕರಿಂದ ದೈಹಿಕ ಅಂತರವನ್ನು ಕಾಯ್ದುಕೊಳ್ಳುವುದು ಕಲ್ಪನೆಗೂ ನಿಲುಕದ ವಿಷಯವೆನಿಸಿದೆ

Want to republish this article? Please write to [email protected] with a cc to [email protected]

Author

Ira Deulgaonkar

ಇರಾ ಡುಲ್ಗಾಂವ್ಕರ್ 2020ರ ʼಪರಿʼ ಇಂಟರ್ನ್; ಅವರು ಪುಣೆಯ ಸಿಂಬಿಯೋಸಿಸ್ ಸ್ಕೂಲ್ ಆಫ್ ಎಕನಾಮಿಕ್ಸ್ನಲ್ಲಿ ಅರ್ಥಶಾಸ್ತ್ರದಲ್ಲಿ ಬ್ಯಾಚುಲರ್ ಪದವಿಯ ಎರಡನೇ ವರ್ಷದಲ್ಲಿ ಕಲಿಯುತ್ತಿದ್ದಾರೆ.

Translator

Shailaja G. P.

ಕನ್ನಡ ಭಾಷೆ, ಸಾಹಿತ್ಯ ಹಾಗೂ ಅನುವಾದಗಳಲ್ಲಿ ಆಸಕ್ತರಾಗಿರುವ ಶೈಲಜ, ಖಾಲೆದ್ ಹೊಸೇನಿ ಅವರ ‘ದ ಕೈಟ್ ರನ್ನರ್’ಹಾಗೂ ಫ್ರಾನ್ಸಿಸ್ ಬುಖನನ್ ಅವರ ‘ಎ ಜರ್ನಿ ಫ್ರಂ ಮದ್ರಾಸ್ ಥ್ರೂ ದ ಕಂಟ್ರೀಸ್ ಆಫ್ ಮೈಸೂರ್ ಕೆನರ ಅಂಡ್ ಮಲಬಾರ್’ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಲಿಂಗ ಸಮಾನತೆ, ಸ್ತ್ರೀ ಸಬಲೀಕರಣ ಮುಂತಾದ ಸಾಮಾಜಿಕ ಸಮಸ್ಯೆಗಳನ್ನು ಕುರಿತ ಇವರ ಕೆಲವು ಲೇಖನಗಳು ಪ್ರಕಟಗೊಂಡಿವೆ. ವೈಚಾರಿಕ ಸಂಸ್ಥೆಗಳಾದ ಫೆಮ್ ಹ್ಯಾಕ್, ಪಾಯಿಂಟ್ ಆಫ್ ವ್ಯೂ ಹಾಗೂ ಹೆಲ್ಪೇಜ್ ಇಂಡಿಯ, ನ್ಯಾಷನಲ್ ಫೆಡರೇಷನ್ ಆಫ್ ದ ಬ್ಲೈಂಡ್ ಎಂಬ ಸ್ವಯಂ ಸೇವಾ ಸಂಸ್ಥೆಗಳಲ್ಲಿನ ಕನ್ನಡಾನುವಾದಗಳನ್ನು ಸಹ ಇವರು ನಿರ್ವಹಿಸುತ್ತಿದ್ದಾರೆ. ಇವರನ್ನು [email protected] ಇ-ಮೈಲ್ ಮೂಲಕ ಸಂಪರ್ಕಿಸಬಹುದು.