ತಮಿಳುನಾಡಿನ ಕಡಲೂರು ಮೀನುಗಾರಿಕಾ ಬಂದರಿನಲ್ಲಿ ಮಾರಾಟದಿಂದ ಹಿಡಿದು ಹರಾಜು ಹಾಕುವವರೆಗೆ, ಮೀನುಗಳನ್ನು ನಿರ್ವಹಿಸುವ ಮತ್ತು ಮಾರಾಟ ಮಾಡುವುದರಲ್ಲಿ ತೊಡಗಿಕೊಂಡಿರುವ ಮಹಿಳೆಯರ ಹೋರಾಟಗಳ ನಡುವೆ ವೇಣಿಯವರ ಯಶಸ್ಸು ಎದ್ದು ಕಾಣುತ್ತದೆ. ಈ ಕಿರುಚಿತ್ರಗಳು ಅವರ ಬದುಕಿನ ಕಥೆಯನ್ನು ಹೇಳುತ್ತವೆ
ನಿತ್ಯಾ ರಾವ್ ಅವರು, ಜೆಂಡರ್ ಎಂಡ್ ಡೆವಲಪ್ಮೆಂಟ್, ಯೂನಿವರ್ಸಿಟಿ ಆಫ್ ಈಸ್ಟ್ ಆಂಗ್ಲಿಯಾ, ನಾರ್ವಿಚ್, ಯುಕೆಯ ಪ್ರೊಫೆಸರ್ ಆಗಿದ್ದು. ಕಳೆದ ಮೂರು ದಶಕಗಳಿಂದ ಮಹಿಳಾ ಹಕ್ಕುಗಳು, ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸಂಶೋಧಕರಾಗಿ, ಶಿಕ್ಷಕಿಯಾಗಿ ಮತ್ತು ವಕೀಲರಾಗಿ ವ್ಯಾಪಕವಾಗಿ ಕೆಲಸ ಮಾಡಿದ್ದಾರೆ.
See more stories
Author
Alessandra Silver
ಅಲೆಸ್ಸಾಂಡ್ರಾ ಸಿಲ್ವರ್ ಪುದುಚೇರಿಯ ಆರೋವಿಲ್ಲೆ ನಿವಾಸಿ, ಇಟಾಲಿಯನ್ ಮೂಲದ ಚಲನಚಿತ್ರ ನಿರ್ಮಾಪಕರಾಗಿದ್ದಾರೆ, ಅವರು ಆಫ್ರಿಕಾದಲ್ಲಿ ತಮ್ಮ ಚಲನಚಿತ್ರ ನಿರ್ಮಾಣ ಮತ್ತು ಫೋಟೋ ವರದಿಗಾಗಿ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ.
See more stories
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.