ಜೈಪುರದಲ್ಲಿರುವ ಅಶೋಕ್ ಶರ್ಮಾ ಮತ್ತು ಅವರ ಕುಟುಂಬದವರು ಕುದುರೆಗಳ ಪೋಲೋದಲ್ಲಿ ಬಳಸುವ ಮ್ಯಾಲೆಟ್‌ಗಳನ್ನು ತಯಾರಿಸುತ್ತಾರೆ. ಅವರು ಹಗುರವಾಗಿ ಸಮತೋಲನ ಹೊಂದಿರುವ ಫ್ಲೆಕ್ಸಿಬಲ್ ಆಗಿರುವ ಗಟ್ಟಿಯಾದ ಸ್ಟಿಕ್‌ಗಳನ್ನು ತಯಾರಿಸುತ್ತಾರೆ
ಶ್ರುತಿ ಶರ್ಮಾ MMF-PARI ಫೆಲೋ (2022-23). ಅವರು ಕಲ್ಕತ್ತಾದ ಸಮಾಜಶಾಸ್ತ್ರ ಅಧ್ಯಯನ ಕೇಂದ್ರದಲ್ಲಿ ಭಾರತದಲ್ಲಿ ಕ್ರೀಡಾ ಸರಕುಗಳ ಉತ್ಪಾದನೆಯ ಸಾಮಾಜಿಕ ಇತಿಹಾಸದ ಕುರಿತು ಪಿಎಚ್‌ಡಿ ಮಾಡಲು ಕೆಲಸ ಮಾಡುತ್ತಿದ್ದಾರೆ.
See more stories
Editor
Riya Behl
ರಿಯಾ ಬೆಹ್ಲ್ ಅವರು ಲಿಂಗತ್ವ ಮತ್ತು ಶಿಕ್ಷಣದ ಕುರಿತಾಗಿ ಬರೆಯುವ ಮಲ್ಟಿಮೀಡಿಯಾ ಪತ್ರಕರ್ತರು. ಈ ಹಿಂದೆ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ (ಪರಿ) ಹಿರಿಯ ಸಹಾಯಕ ಸಂಪಾದಕರಾಗಿದ್ದ ರಿಯಾ, ಪರಿಯ ಕೆಲಸಗಳನ್ನು ತರಗತಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಣ ತಜ್ಞರೊಂದಿಗೆ ನಿಕಟವಾಗಿ ಕೆಲಸ ಮಾಡಿದ್ದರು.
See more stories
Translator
Charan Aivarnad
ಚರಣ್ ಐವರ್ನಾಡು ಲೇಖಕ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.