ಸೂರಜ್ ಬಹರ್ದಾರ್‌ನಂತಹ ವಲಸೆ ಕಾರ್ಮಿಕರು ಪಂಜಾಬ್‌ನ ತರನ್ ತಾರನ್ ಜಿಲ್ಲೆಯಲ್ಲಿ ಹಣ್ಣಿನ ತೋಟಗಳನ್ನು ನೋಡಿಕೊಳ್ಳುವ ಜವಾಬ್ದಾರಿಯನ್ನು ಹೊಂದಿದ್ದಾರೆ. ಈ 15 ವರ್ಷದ ಹುಡುಗ ಬಿಹಾರದಿಂದ ಇಲ್ಲಿಗೆ ಕೆಲಸದ ಜ್ಞಾನವಿಲ್ಲದೆ ಬಂದನು ಮತ್ತು ಅತ್ಯಂತ ಕಳಪೆ ವಾತಾವರಣದಲ್ಲಿ ಕೆಲಸ ಮಾಡಬೇಕಾದ ಅನಿವಾರ್ಯತೆಗೆ ಈಡಾದನು
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.
See more stories
Author
Kamaljit Kaur
ಕಮಲಜಿತ್ ಕೌರ್ ಪಂಜಾಬ್‌ನ ಸ್ವತಂತ್ರ ಅನುವಾದಕರು. ಅವರು ಪಂಜಾಬಿ ಸಾಹಿತ್ಯದಲ್ಲಿ ಎಂಎ ಮಾಡಿದ್ದಾರೆ. ಕಮಲಜಿತ್ ಸಮತೆ ಮತ್ತು ಸಮಾನತೆಯ ಜಗತ್ತಿನಲ್ಲಿ ನಂಬಿಕೆ ಇಟ್ಟಿದ್ದಾರೆ ಮತ್ತು ಅದನ್ನು ಸಾಧ್ಯವಾಗಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ.
See more stories
Editor
Devesh
ದೇವೇಶ್ ಓರ್ವ ಕವಿ, ಪತ್ರಕರ್ತ, ಚಲನಚಿತ್ರ ನಿರ್ಮಾಪಕ ಮತ್ತು ಅನುವಾದಕ. ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದಲ್ಲಿ ಹಿಂದಿ ಭಾಷಾ ಸಂಪಾದಕ ಮತ್ತು ಅನುವಾದ ಸಂಪಾದಕರಾಗಿದ್ದಾರೆ.