ಶೆರಿಂಗ್-ಭುಟಿಯಾ-ಮತ್ತು-ಅವರ-ಬಿಲ್ಲು-ತಯಾರಿಸುವ-ಪ್ರೀತಿ

East Sikkim District, Sikkim

Jan 28, 2023

ಶೆರಿಂಗ್ ಭುಟಿಯಾ ಮತ್ತು ಅವರ ಬಿಲ್ಲು ತಯಾರಿಸುವ ಪ್ರೀತಿ

ಸಿಕ್ಕಿಂನ ಕಾರ್ತೋಕ್ ಗ್ರಾಮದ 83 ವರ್ಷದ ಸಾಂಪ್ರದಾಯಿಕ ಬಿಲ್ಲು ತಯಾರಕರೊಬ್ಬರು ಈ ವೀಡಿಯೊದಲ್ಲಿ ತಮ್ಮ ಕರಕುಶಲತೆಯ ಬಗ್ಗೆ ಮಾತನಾಡಿದ್ದಾರೆ

Video Editor

Urja

Text Editor

Vishaka George

Want to republish this article? Please write to [email protected] with a cc to [email protected]

Author

Jigyasa Mishra

ಉತ್ತರ ಪ್ರದೇಶದ ಚಿತ್ರಕೂಟ ಮೂಲದ ಜಿಗ್ಯಾಸ ಮಿಶ್ರಾ ಸ್ವತಂತ್ರ ಪತ್ರಕರ್ತೆಯಾಗಿ ಕೆಲಸ ಮಾಡುತ್ತಾರೆ.

Video Editor

Urja

ಊರ್ಜಾ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದಲ್ಲಿ ಹಿರಿಯ ವೀಡಿಯೊ ಸಹಾಯಕ ಸಂಪಾದಕರು. ಸಾಕ್ಷ್ಯಚಿತ್ರ ನಿರ್ಮಾಪಕಿ, ಅವರು ಕರಕುಶಲ ವಸ್ತುಗಳು, ಜೀವನೋಪಾಯಗಳು ಮತ್ತು ಪರಿಸರ ಸಂಬಂಧಿ ವಿಷಯಗಳನ್ನು ವರದಿ ಮಾಡುವಲ್ಲಿ ಆಸಕ್ತಿ ಹೊಂದಿದ್ದಾರೆ. ಊರ್ಜಾ ಪರಿಯ ಸಾಮಾಜಿಕ ಮಾಧ್ಯಮ ತಂಡದೊಂದಿಗೂ ಕೆಲಸ ಮಾಡುತ್ತಾರೆ.

Text Editor

Vishaka George

ವಿಶಾಖಾ ಜಾರ್ಜ್ ಪರಿಯಲ್ಲಿ ಹಿರಿಯ ಸಂಪಾದಕರಾಗಿದ್ದಾರೆ. ಅವರು ಜೀವನೋಪಾಯ ಮತ್ತು ಪರಿಸರ ಸಮಸ್ಯೆಗಳ ಬಗ್ಗೆ ವರದಿ ಮಾಡುತ್ತಾರೆ. ವಿಶಾಖಾ ಪರಿಯ ಸಾಮಾಜಿಕ ಮಾಧ್ಯಮ ಕಾರ್ಯಗಳ ಮುಖ್ಯಸ್ಥರಾಗಿದ್ದಾರೆ ಮತ್ತು ಪರಿಯ ಕಥೆಗಳನ್ನು ತರಗತಿಗೆ ತೆಗೆದುಕೊಂಡು ಹೋಗಲು ಮತ್ತು ವಿದ್ಯಾರ್ಥಿಗಳು ತಮ್ಮ ಸುತ್ತಲಿನ ಸಮಸ್ಯೆಗಳನ್ನು ದಾಖಲಿಸಲು ಸಹಾಯ ಮಾಡಲು ಎಜುಕೇಷನ್ ತಂಡದಲ್ಲಿ ಕೆಲಸ ಮಾಡುತ್ತಾರೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.