ಸತ್ಪತಿ-ಮೀನೇ-ಇಲ್ಲದಿರುವಾಗ-ನಾನೇನು-ಮಾರಲಿ

Palghar, Maharashtra

Nov 27, 2021

ಸತ್ಪತಿ: 'ಮೀನೇ ಇಲ್ಲದಿರುವಾಗ ನಾನೇನು ಮಾರಲಿ?'

ಅಂತರರಾಷ್ಟ್ರೀಯ ಗ್ರಾಮೀಣ ಮಹಿಳಾ ದಿನದಂದು, ಮಹಾರಾಷ್ಟ್ರದ ಸತ್ಪತಿ ಗ್ರಾಮದ ಈ ಕಥೆಯು ಮೀನುಗಾರಿಕೆ ವ್ಯಾಪಾರದ ಕುಸಿತ ಮತ್ತು ದೋಣಿಗಳ ಅಲಭ್ಯತೆಯಿಂದಾಗಿ ಮೀನು ಮಾರುವ ಮಹಿಳೆಯರು ಹೇಗೆ ಕಷ್ಟಪಡುತ್ತಿದ್ದಾರೆ ಮತ್ತು ಇತರ ಉದ್ಯಮಗಳಲ್ಲಿ ಕೆಲಸ ಮಾಡುತ್ತಿದ್ದಾರೆನ್ನುವುದನ್ನು ನಮಗೆ ಹೇಳುತ್ತದೆ

Want to republish this article? Please write to [email protected] with a cc to [email protected]

Author

Ishita Patil

ಇಶಿತಾ ಪಾಟೀಲ್ ಅವರು ಬೆಂಗಳೂರಿನ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್‌ ಸಂಸ್ಥೆಯಲ್ಲಿ ಸಂಶೋಧನಾ ಸಹಾಯಕರಾಗಿದ್ದಾರೆ.

Author

Nitya Rao

ನಿತ್ಯಾ ರಾವ್ ಅವರು, ಜೆಂಡರ್ ಎಂಡ್ ಡೆವಲಪ್ಮೆಂಟ್, ಯೂನಿವರ್ಸಿಟಿ ಆಫ್ ಈಸ್ಟ್ ಆಂಗ್ಲಿಯಾ, ನಾರ್ವಿಚ್, ಯುಕೆಯ ಪ್ರೊಫೆಸರ್ ಆಗಿದ್ದು. ಕಳೆದ ಮೂರು ದಶಕಗಳಿಂದ ಮಹಿಳಾ ಹಕ್ಕುಗಳು, ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸಂಶೋಧಕರಾಗಿ, ಶಿಕ್ಷಕಿಯಾಗಿ ಮತ್ತು ವಕೀಲರಾಗಿ ವ್ಯಾಪಕವಾಗಿ ಕೆಲಸ ಮಾಡಿದ್ದಾರೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.