ಅಹಮದಾಬಾದ್‌ನ ಹಳೆಯ ನಗರ ಪ್ರದೇಶದಲ್ಲಿ ಕಾಗದದ ಲಕೋಟೆ ತಯಾರಿಸುವವರು ಚೌಕ ಮತ್ತು ಆಯತಾಕಾರದ ಕಾಗದದ ತುಂಡುಗಳನ್ನು ಕತ್ತರಿಸುವುದು, ಮಡಚುವುದು, ನೆರಿಗೆ ಮಾಡುವುದು ಮತ್ತು ಸೀಲ್ ಮಾಡುತ್ತಾ ಇಡೀ ದಿನವನ್ನು ಕೆಲಸದಲ್ಲಿಯೇ ಕಳೆಯುತ್ತಿದ್ದಾರೆ. ಅವರು ಅನಿವಾರ್ಯವಾಗಿ ಕಡಿಮೆ ವೇತನಕ್ಕಾದರೂ ಈ ನಿರಾಶಾದಾಯಕ ಸ್ಥಿತಿಯಲ್ಲಿ ಕೆಲಸ ಮಾಡಬೇಕಾಗಿದೆ
ಉಮೇಶ್ ಸೋಲಂಕಿ ಅಹಮದಾಬಾದ್ ಮೂಲದ ಛಾಯಾಗ್ರಾಹಕ, ಸಾಕ್ಷ್ಯಚಿತ್ರ ನಿರ್ಮಾಪಕ ಮತ್ತು ಬರಹಗಾರ, ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಅವರು ಅಲೆಮಾರಿ ಅಸ್ತಿತ್ವವನ್ನು ಪ್ರೀತಿಸುತ್ತಾರೆ. ಸೋಲಂಕಿಯವರು ಮೂರು ಪ್ರಕಟಿತ ಕವನ ಸಂಕಲನಗಳು, ಒಂದು ಪದ್ಯ ರೂಪದ ಕಾದಂಬರಿ, ಒಂದು ಕಾದಂಬರಿ ಮತ್ತು ಸೃಜನಶೀಲ ನೈಜ-ಕಥನಗಳ ಸಂಗ್ರಹವನ್ನು ಹೊರ ತಂದಿದ್ದಾರೆ.
See more stories
Editor
Pratishtha Pandya
ಪ್ರತಿಷ್ಠಾ ಪಾಂಡ್ಯ ಅವರು ಪರಿಯ ಹಿರಿಯ ಸಂಪಾದಕರು, ಇಲ್ಲಿ ಅವರು ಪರಿಯ ಸೃಜನಶೀಲ ಬರವಣಿಗೆ ವಿಭಾಗವನ್ನು ಮುನ್ನಡೆಸುತ್ತಾರೆ. ಅವರು ಪರಿಭಾಷಾ ತಂಡದ ಸದಸ್ಯರೂ ಹೌದು ಮತ್ತು ಗುಜರಾತಿ ಭಾಷೆಯಲ್ಲಿ ಲೇಖನಗಳನ್ನು ಅನುವಾದಿಸುತ್ತಾರೆ ಮತ್ತು ಸಂಪಾದಿಸುತ್ತಾರೆ. ಪ್ರತಿಷ್ಠಾ ಗುಜರಾತಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಕೆಲಸ ಮಾಡುವ ಕವಿಯಾಗಿಯೂ ಗುರುತಿಸಿಕೊಂಡಿದ್ದು ಅವರ ಹಲವು ಕವಿತೆಗಳು ಮಾಧ್ಯಮಗಳಲ್ಲಿ ಪ್ರಕಟವಾಗಿವೆ.
See more stories
Photo Editor
Binaifer Bharucha
ಬಿನೈಫರ್ ಭರುಚಾ ಮುಂಬೈ ಮೂಲದ ಸ್ವತಂತ್ರ ಛಾಯಾಗ್ರಾಹಕರು ಮತ್ತು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಫೋಟೋ ಎಡಿಟರ್.
See more stories
Translator
Charan Aivarnad
ಚರಣ್ ಐವರ್ನಾಡು ಲೇಖಕ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.