ಹೃದಯಕ್ಕೊಂದು-ರಂಧ್ರ-ಮತ್ತು-ಸುತ್ತಿಗೆಗೊಂದು-ಭರವಸೆ

New Delhi, Delhi

Dec 11, 2021

ಹೃದಯಕ್ಕೊಂದು ರಂಧ್ರ ಮತ್ತು ಸುತ್ತಿಗೆಗೊಂದು ಭರವಸೆ

ಮೂರು ಕರಾಳ ಕಾನೂನುಗಳನ್ನು ವಾಪಸ್‌ ಪಡೆಯಬೇಕಾದ ಅನಿವಾರ್ಯತೆಯನ್ನು ಸೃಷ್ಟಿಸಿದ ರೈತರ ವೈವಿಧ್ಯಮಯ ಮತ್ತು ಒಗ್ಗಟ್ಟಿನಿಂದ ಕೂಡಿದ್ದ ಹೋರಾಟವು ಒಂದು ತಾತ್ವಿಕ ಘಟ್ಟವನ್ನು ಮುಟ್ಟಿರುವ ಹೊತ್ತಿನಲ್ಲಿ ಈ ಹೋರಾಟ್ಕಕೆ ಕವಿಯೊಬ್ಬರು ತಮ್ಮ ಕವಿತೆಯ ಮೂಲಕ ರೈತರನ್ನು ಅಭಿನಂದಿಸುತ್ತಿದ್ದಾರೆ

Poems and Text

Joshua Bodhinetra

Illustrations

Labani Jangi

Want to republish this article? Please write to [email protected] with a cc to [email protected]

Poems and Text

Joshua Bodhinetra

ಜೋಶುವಾ ಬೋಧಿನೇತ್ರ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾ (ಪರಿ) ಯ ಭಾರತೀಯ ಭಾಷೆಗಳ ಕಾರ್ಯಕ್ರಮವಾದ ಪರಿಭಾಷಾ ವಿಷಯ ವ್ಯವಸ್ಥಾಪಕರು. ಅವರು ಕೋಲ್ಕತ್ತಾದ ಜಾದವಪುರ ವಿಶ್ವವಿದ್ಯಾಲಯದಿಂದ ತುಲನಾತ್ಮಕ ಸಾಹಿತ್ಯದಲ್ಲಿ ಎಂಫಿಲ್ ಪಡೆದಿದ್ದಾರೆ ಮತ್ತು ಬಹುಭಾಷಾ ಕವಿ, ಅನುವಾದಕ, ಕಲಾ ವಿಮರ್ಶಕ ಮತ್ತು ಸಾಮಾಜಿಕ ಕಾರ್ಯಕರ್ತರೂ ಹೌದು.

Illustrations

Labani Jangi

ಲಬಾನಿ ಜಂಗಿ 2020ರ ಪರಿ ಫೆಲೋ ಆಗಿದ್ದು, ಅವರು ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆ ಮೂಲದ ಅಭಿಜಾತ ಚಿತ್ರಕಲಾವಿದರು. ಅವರು ಕೋಲ್ಕತ್ತಾದ ಸಾಮಾಜಿಕ ವಿಜ್ಞಾನಗಳ ಅಧ್ಯಯನ ಕೇಂದ್ರದಲ್ಲಿ ಕಾರ್ಮಿಕ ವಲಸೆಯ ಕುರಿತು ಸಂಶೋಧನಾ ಅಧ್ಯಯನ ಮಾಡುತ್ತಿದ್ದಾರೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.