43-ಡಿಗ್ರಿ-ಸೆಲ್ಸಿಯಸ್-ತಾಪಮಾನದಲ್ಲಿನ-ಆಲಿಕಲ್ಲು-ಮಳೆಯಿಂದಾಗಿ-ಧ್ವಂಸಗೊಂಡ-ಲಾತೂರಿನ-ಕೃಷಿ

Latur, Maharashtra

Sep 16, 2019

43 ಡಿಗ್ರಿ ಸೆಲ್ಸಿಯಸ್ ತಾಪಮಾನದಲ್ಲಿನ ಆಲಿಕಲ್ಲು ಮಳೆಯಿಂದಾಗಿ ಧ್ವಂಸಗೊಂಡ ಲಾತೂರಿನ ಕೃಷಿ.

ಕಳೆದ ಒಂದು ದಶಕದಿಂದ ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ಗ್ರಾಮೀಣರು, ಬೇಸಿಗೆಯಲ್ಲಿನ ಭಾರಿ ಹಾಗೂ ತೀಕ್ಷ್ಣ ಸ್ವರೂಪದ ಆಲಿಕಲ್ಲು ಮಳೆಯಿಂದಾಗಿ ದಿಗ್ಬ್ರಾಂತರಾಗಿದ್ದಾರೆ. ಕೆಲವು ರೈತರು ತಮ್ಮ ತೋಟಗಳನ್ನು ಸಂಪೂರ್ಣವಾಗಿ ತೊರೆಯುತ್ತಿದ್ದಾರೆ.

Want to republish this article? Please write to [email protected] with a cc to [email protected]

Reporter

Parth M.N.

2017 ರ 'ಪರಿ' ಫೆಲೋ ಆಗಿರುವ ಪಾರ್ಥ್ ಎಮ್. ಎನ್. ರವರು ವಿವಿಧ ಆನ್ಲೈನ್ ಪೋರ್ಟಲ್ ಗಳಲ್ಲಿ ಫ್ರೀಲಾನ್ಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕ್ರಿಕೆಟ್ ಮತ್ತು ಪ್ರವಾಸ ಇವರ ಇತರ ಆಸಕ್ತಿಯ ಕ್ಷೇತ್ರಗಳು.

Translator

Shailaja G. P.

ಕನ್ನಡ ಭಾಷೆ, ಸಾಹಿತ್ಯ ಹಾಗೂ ಅನುವಾದಗಳಲ್ಲಿ ಆಸಕ್ತರಾಗಿರುವ ಶೈಲಜ, ಖಾಲೆದ್ ಹೊಸೇನಿ ಅವರ ‘ದ ಕೈಟ್ ರನ್ನರ್’ಹಾಗೂ ಫ್ರಾನ್ಸಿಸ್ ಬುಖನನ್ ಅವರ ‘ಎ ಜರ್ನಿ ಫ್ರಂ ಮದ್ರಾಸ್ ಥ್ರೂ ದ ಕಂಟ್ರೀಸ್ ಆಫ್ ಮೈಸೂರ್ ಕೆನರ ಅಂಡ್ ಮಲಬಾರ್’ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಲಿಂಗ ಸಮಾನತೆ, ಸ್ತ್ರೀ ಸಬಲೀಕರಣ ಮುಂತಾದ ಸಾಮಾಜಿಕ ಸಮಸ್ಯೆಗಳನ್ನು ಕುರಿತ ಇವರ ಕೆಲವು ಲೇಖನಗಳು ಪ್ರಕಟಗೊಂಡಿವೆ. ವೈಚಾರಿಕ ಸಂಸ್ಥೆಗಳಾದ ಫೆಮ್ ಹ್ಯಾಕ್, ಪಾಯಿಂಟ್ ಆಫ್ ವ್ಯೂ ಹಾಗೂ ಹೆಲ್ಪೇಜ್ ಇಂಡಿಯ, ನ್ಯಾಷನಲ್ ಫೆಡರೇಷನ್ ಆಫ್ ದ ಬ್ಲೈಂಡ್ ಎಂಬ ಸ್ವಯಂ ಸೇವಾ ಸಂಸ್ಥೆಗಳಲ್ಲಿನ ಕನ್ನಡಾನುವಾದಗಳನ್ನು ಸಹ ಇವರು ನಿರ್ವಹಿಸುತ್ತಿದ್ದಾರೆ. ಇವರನ್ನು [email protected] ಇ-ಮೈಲ್ ಮೂಲಕ ಸಂಪರ್ಕಿಸಬಹುದು.

Editor

P. Sainath

ಪಿ. ಸಾಯಿನಾಥ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಥಾಪಕ ಸಂಪಾದಕರು. ದಶಕಗಳಿಂದ ಗ್ರಾಮೀಣ ವರದಿಗಾರರಾಗಿರುವ ಅವರು 'ಎವೆರಿಬಡಿ ಲವ್ಸ್ ಎ ಗುಡ್ ಡ್ರಾಟ್' ಮತ್ತು 'ದಿ ಲಾಸ್ಟ್ ಹೀರೋಸ್: ಫೂಟ್ ಸೋಲ್ಜರ್ಸ್ ಆಫ್ ಇಂಡಿಯನ್ ಫ್ರೀಡಂ' ಎನ್ನುವ ಕೃತಿಗಳನ್ನು ರಚಿಸಿದ್ದಾರೆ.

Series Editors

P. Sainath

ಪಿ. ಸಾಯಿನಾಥ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಥಾಪಕ ಸಂಪಾದಕರು. ದಶಕಗಳಿಂದ ಗ್ರಾಮೀಣ ವರದಿಗಾರರಾಗಿರುವ ಅವರು 'ಎವೆರಿಬಡಿ ಲವ್ಸ್ ಎ ಗುಡ್ ಡ್ರಾಟ್' ಮತ್ತು 'ದಿ ಲಾಸ್ಟ್ ಹೀರೋಸ್: ಫೂಟ್ ಸೋಲ್ಜರ್ಸ್ ಆಫ್ ಇಂಡಿಯನ್ ಫ್ರೀಡಂ' ಎನ್ನುವ ಕೃತಿಗಳನ್ನು ರಚಿಸಿದ್ದಾರೆ.

Series Editors

Sharmila Joshi

ಶರ್ಮಿಳಾ ಜೋಶಿಯವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಮಾಜಿ ಕಾರ್ಯನಿರ್ವಾಹಕ ಸಂಪಾದಕಿ ಮತ್ತು ಬರಹಗಾರ್ತಿ ಮತ್ತು ಸಾಂದರ್ಭಿಕ ಶಿಕ್ಷಕಿ.