a-fateful-triangle-tigers-humans-and-development-kn

Chandrapur, Maharashtra

Aug 26, 2025

ಹುಲಿ, ಮಾನವ ಮತ್ತು ಅಭಿವೃದ್ಧಿ: ಒಂದು ದುರಂತ ತ್ರಿಕೋನ ಕತೆ

2025ರ ಬೇಸಿಗೆ ಅಂತ್ಯಗೊಂಡಿದ್ದು, ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯಲ್ಲಿ ಹುಲಿ ದಾಳಿಗಳಿಂದಾಗಿ ಮಾನವ ಸಾವು-ನೋವುಗಳು ಹೆಚ್ಚಿವೆ. ಇದು ಮನುಷ್ಯ-ಹುಲಿ ಸಂಘರ್ಷ ಮುಂದುವರಿದಿರುವುದನ್ನು ಮತ್ತು ಇನ್ನಷ್ಟು ನೋವು ಉಲ್ಬಣಗೊಳ್ಳಬಹುದು ಎನ್ನುವುದನ್ನು ಸೂಚಿಸುತ್ತದೆ

Want to republish this article? Please write to [email protected] with a cc to [email protected]

Author

Jaideep Hardikar

ನಾಗಪುರ ಮೂಲದ ಪತ್ರಕರ್ತರೂ ಲೇಖಕರೂ ಆಗಿರುವ ಜೈದೀಪ್ ಹಾರ್ದಿಕರ್ ಪರಿಯ ಕೋರ್ ಸಮಿತಿಯ ಸದಸ್ಯರಾಗಿದ್ದಾರೆ.

Editor

Harshita Kalyan

ಕೋಲ್ಕತ್ತಾದಲ್ಲಿ ನೆಲೆಸಿರುವ ಹರ್ಷಿತಾ ಕಲ್ಯಾಣ್ ರಾಜಕೀಯ ಮತ್ತು ಜನರ ಕುರಿತು ಆಸಕ್ತಿ ಹೊಂದಿರುವ ಹಿರಿಯ ಸಂಪಾದಕರು.

Editor

Priti David

ಪ್ರೀತಿ ಡೇವಿಡ್ ಪರಿ ಬಹುಮಾಧ್ಯಮ ವೇದಿಕೆಯ ಕಾರ್ಯನಿರ್ವಾಹಕ ಸಂಪಾದಕರು. ಅವರು ಕಾಡುಗಳು, ಆದಿವಾಸಿಗಳು ಮತ್ತು ಜೀವನೋಪಾಯಗಳ ಬಗ್ಗೆ ಬರೆಯುತ್ತಾರೆ. ಪ್ರೀತಿ ಪರಿಯ ಎಜುಕೇಷನ್ ವಿಭಾಗವನ್ನು ಮುನ್ನಡೆಸುತ್ತಾರೆ ಮತ್ತು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮಕ್ಕೆ ತರಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ.

Photo Editor

Binaifer Bharucha

ಬಿನೈಫರ್ ಭರುಚಾ ಮುಂಬೈ ಮೂಲದ ಸ್ವತಂತ್ರ ಛಾಯಾಗ್ರಾಹಕರು ಮತ್ತು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಫೋಟೋ ಎಡಿಟರ್.

Translator

Shankar N. Kenchanuru

ಕವಿ, ಅನುವಾದಕರಾದ ಶಂಕರ ಎನ್ ಕೆಂಚನೂರು ಪರಿಯ ಕನ್ನಡ ಭಾಷಾ ಅನುವಾದ ಸಂಪಾದಕರಾಗಿ ಕೆಲಸ ಮಾಡುತ್ತಾರೆ.