ಹಳದಿ ಮಹುವಾ ಹೂವುಗಳನ್ನು ವರ್ಷಕ್ಕೊಮ್ಮೆ ಹೆಕ್ಕಿ ಸಂಗ್ರಹಿಸುವುದಕ್ಕೆ ಇಡೀ ಕುಟುಂಬಗಳೇ ಮರಗಳಡಿಗೆ ಬರುತ್ತವೆ. ಹಬ್ಬಹರಿದಿನಗಳಲ್ಲಿ ಈ ಹೂವುಗಳ ರಾಶಿ ಸುಭದ್ರವಾದ ಭವಿಷ್ಯದ ಭರವಸೆಯನ್ನು ನೀಡುತ್ತದೆ
ಪತ್ರಕರ್ತ ಹಾಗೂ ಸಾಕ್ಷ್ಯಚಿತ್ರ ನಿರ್ಮಾಪಕರಾದ ಪುರುಶೋತ್ತಮ ಠಾಕುರ್, 2015ರ 'ಪರಿ'ಯ
(PARI) ಫೆಲೋ. ಪ್ರಸ್ತುತ ಇವರು ಅಜೀಂ ಪ್ರೇಂಜಿ ವಿಶ್ವವಿದ್ಯಾನಿಲಯದ
ಉದ್ಯೋಗದಲ್ಲಿದ್ದು, ಸಾಮಾಜಿಕ ಬದಲಾವಣೆಗಾಗಿ ಕಥೆಗಳನ್ನು ಬರೆಯುತ್ತಿದ್ದಾರೆ.
See more stories
Editor
Priti David
ಪ್ರೀತಿ ಡೇವಿಡ್ ಅವರು ಪರಿಯ ಕಾರ್ಯನಿರ್ವಾಹಕ ಸಂಪಾದಕರು. ಪತ್ರಕರ್ತರು ಮತ್ತು ಶಿಕ್ಷಕರಾದ ಅವರು ಪರಿ ಎಜುಕೇಷನ್ ವಿಭಾಗದ ಮುಖ್ಯಸ್ಥರೂ ಹೌದು. ಅಲ್ಲದೆ ಅವರು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮದಲ್ಲಿ ಆಳವಡಿಸಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ ಮತ್ತು ನಮ್ಮ ಕಾಲದ ಸಮಸ್ಯೆಗಳನ್ನು ದಾಖಲಿಸುವ ಸಲುವಾಗಿ ಯುವಜನರೊಂದಿಗೆ ಕೆಲಸ ಮಾಡುತ್ತಾರೆ.
See more stories
Video Editor
Sinchita Parbat
ಸಿಂಚಿತಾ ಪರ್ಬತ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಹಿರಿಯ ವೀಡಿಯೊ ಸಂಪಾದಕರು ಮತ್ತು ಸ್ವತಂತ್ರ ಛಾಯಾಗ್ರಾಹಕರು ಮತ್ತು ಸಾಕ್ಷ್ಯಚಿತ್ರ ನಿರ್ಮಾಪಕರು. ಅವರ ಹಿಂದಿನ ವರದಿಗಳು ಸಿಂಚಿತಾ ಮಾಜಿ ಎಂಬ ಹೆಸರಿನಲ್ಲಿವೆ.
See more stories
Translator
Charan Aivarnad
ಚರಣ್ ಐವರ್ನಾಡು ಲೇಖಕ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.