big-decisions-are-made-over-hookah-kn

Sonipat, Haryana

Jun 24, 2025

ʼಹುಕ್ಕಾ ಸೇದುತ್ತಾ ದೊಡ್ಡ ದೊಡ್ಡ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆʼ

ಹರ್ಯಾಣದ ಸೋನಿಪತ್‌ ಜಿಲ್ಲೆಯ ಪೋರಿಯಿಂದ ಕುಲ್ಫಿ ಮತ್ತು ಟಂಕಿಯಿಂದ ತುಟಿ ಎನ್ನುವ ಊರುಗಳ ತನಕದ ಹಲವು ಕುಶಲಕರ್ಮಿಗಳು ಹಲವು ದಶಕಗಳಿಂದ ಹುಕ್ಕಾದ ಪ್ರತಿಯೊಂದು ಭಾಗಗಳನ್ನು ಸೇರಿದಂತೆ, ಹುಕ್ಕಾ ಉಪಕರಣವನ್ನು ತಯಾರಿಸುತ್ತಿದ್ದಾರೆ. ಆದರೆ ಈ ಉಪಕರಣದ ಪ್ರಾಮುಖ್ಯತೆ ಮತ್ತು ಸಾಂಸ್ಕೃತಿಕ ಮಹತ್ವದ ಕುರಿತು ಮಾತನಾಡಬಲ್ಲ ಜನರ ಸಂಖ್ಯೆ ಬಹಳ ಕಡಿಮೆಯಿದೆ

Want to republish this article? Please write to [email protected] with a cc to [email protected]

Author

Sanskriti Talwar

ಸಂಸ್ಕೃತಿ ತಲ್ವಾರ್ ನವದೆಹಲಿ ಮೂಲದ ಸ್ವತಂತ್ರ ಪತ್ರಕರ್ತರು ಮತ್ತು 2023ರ ಪರಿ ಎಂಎಂಎಫ್ ಫೆಲೋ.

Editor

Swadesha Sharma

ಸ್ವದೇಶ ಶರ್ಮಾ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದಲ್ಲಿ ಸಂಶೋಧಕ ಮತ್ತು ವಿಷಯ ಸಂಪಾದಕರಾಗಿದ್ದಾರೆ. ಪರಿ ಗ್ರಂಥಾಲಯಕ್ಕಾಗಿ ಸಂಪನ್ಮೂಲಗಳನ್ನು ಸಂಗ್ರಹಿಸಲು ಅವರು ಸ್ವಯಂಸೇವಕರೊಂದಿಗೆ ಕೆಲಸ ಮಾಡುತ್ತಾರೆ.

Editor

Priti David

ಪ್ರೀತಿ ಡೇವಿಡ್ ಪರಿ ಬಹುಮಾಧ್ಯಮ ವೇದಿಕೆಯ ಕಾರ್ಯನಿರ್ವಾಹಕ ಸಂಪಾದಕರು. ಅವರು ಕಾಡುಗಳು, ಆದಿವಾಸಿಗಳು ಮತ್ತು ಜೀವನೋಪಾಯಗಳ ಬಗ್ಗೆ ಬರೆಯುತ್ತಾರೆ. ಪ್ರೀತಿ ಪರಿಯ ಎಜುಕೇಷನ್ ವಿಭಾಗವನ್ನು ಮುನ್ನಡೆಸುತ್ತಾರೆ ಮತ್ತು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮಕ್ಕೆ ತರಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ.

Photo Editor

Binaifer Bharucha

ಬಿನೈಫರ್ ಭರುಚಾ ಮುಂಬೈ ಮೂಲದ ಸ್ವತಂತ್ರ ಛಾಯಾಗ್ರಾಹಕರು ಮತ್ತು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಫೋಟೋ ಎಡಿಟರ್.

Translator

Shankar N. Kenchanuru

ಕವಿ, ಅನುವಾದಕರಾದ ಶಂಕರ ಎನ್ ಕೆಂಚನೂರು ಪರಿಯ ಕನ್ನಡ ಭಾಷಾ ಅನುವಾದ ಸಂಪಾದಕರಾಗಿ ಕೆಲಸ ಮಾಡುತ್ತಾರೆ.